• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈಗ ಖಾಲಿ ಆದ ಆಸನಗಳು 2024ರಲ್ಲಿ ಬಿಜೆಪಿಗರಿಂದ ಭರ್ತಿ: ಮೋದಿ

Dec 20 2023, 01:15 AM IST
ಚುನಾವಣೆ ಸೋಲಿನ ಹತಾಶೆಯಿಂದ ಸದನಕ್ಕೆ ಕಾಂಗ್ರೆಸ್‌ನಿಂದ ಅಡ್ಡಿಯಅಗುತ್ತಿದೆ, ಕೆಲವು ಪಕ್ಷಗಳು ಭದ್ರತಾ ಲೋಪಕ್ಕೆ ಬೆಂಬಲಿಸುವ ರೀತಿ ನಡೆಯುತ್ತಿವೆ, ಭದ್ರತಾ ಲೋಪಕ್ಕೆ ಬೆಂಬಲಿಸುವುದೂ ಭದ್ರತಾ ಲೋಪಕ್ಕೆ ಸಮವಾದಂತೆ, ಬಿಜೆಪಿಯನ್ನು ಕಿತ್ತೊಗೆಯುವುದು ಇಂಡಿಯಾ ಕೂಟದ ಧ್ಯೇಯವಾದರೆ, ರಾಷ್ಟ್ರವನ್ನು ಅಭಿವೃದ್ಧಿ ಮಾಡುವುದು ಬಿಜೆಪಿ ಧ್ಯೇಯವಾಗಿದೆ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಸರ್ಕಾರ ಬಡವರ ಪರ

Dec 19 2023, 01:45 AM IST
ಪ್ರಧಾನಿ ಮೋದಿ ಸರ್ಕಾರ ಬಡವರ ಪರ

ಸಂಸತ್‌ ದಾಳಿ ಗಂಭೀರ ವಿಷಯ, ಇದರ ರೂವಾರಿಗಳು ಪತ್ತೆ ಆಗಬೇಕು: ಪ್ರಧಾನಿ ನರೇಂದ್ರ ಮೋದಿ

Dec 18 2023, 02:00 AM IST

ಸಂಸತ್‌ನಲ್ಲಿ ಭದ್ರತಾ ಲೋಪ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 

ಒಳ ಮಿಸಲಾತಿ ಜಾರಿ: ಪ್ರಧಾನಿ ಮೋದಿ ಕೊಟ್ಟ ಮಾತಿಗೆ ಹಿಂದೆ ಸರಿಯಲ್ಲ

Dec 18 2023, 02:00 AM IST
ಮಾದಿಗ ಸಮಾಜದ ಒಳ ಮೀಸಲಾತಿ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ಸಮುದಾಯದ ಜೊತೆಗೆ ನಿಲ್ಲುತ್ತೇನೆ ಎಂದು ಭರವಸೆ ನೀಡಿದ್ದು, ಅವರು ಕೊಟ್ಟ ಮಾತಿಗೆ ಹಿಂದೆ ಸರಿಯುವವರಲ್ಲ, ಸಮಾಜದವರು ವಿಶ್ವಾಸ ಇಡಬೇಕು.

ನಾಳೆ ಮೋದಿ ಭೇಟಿಗೆ ಸಿದ್ದು: ಬರ ಪರಿಹಾರಕ್ಕೆ ಬೇಡಿಕೆ?

Dec 18 2023, 02:00 AM IST
ಸಿಎಂ ಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದು, ಮಂಗಳವಾರ ಬೆಳಗ್ಗೆ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಪ್ರಧಾನಿ ಭೇಟಿ ವೇಳೆ ಅವರು ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಲಿದ್ದಾರೆ.

ಮೋದಿ ಪಲಾಯನವಾದ ಮಾಡುತ್ತಿದ್ದಾರೆ: ಜೈರಾಂ ರಮೇಶ್‌ ಕಿಡಿ

Dec 18 2023, 02:00 AM IST
ದಾಳಿಕೋರರ ಪ್ರವೇಶಕ್ಕೆ ಕಾರಣವಾದ ಮೈಸೂರು ಸಂಸದರ ಕುರಿತು ಪ್ರಶ್ನೆಗಳನ್ನು ಎದುರಿಸಬೇಕಾಗಿ ಬರುತ್ತದೆ ಎಂಬ ಸರಳ ಕಾರಣಕ್ಕಾಗಿಯೇ ಮೋದಿ ಚರ್ಚೆಯಿಂದ ಪಲಾಯನ ಮಾಡುತ್ತಿದ್ದಾರೆ’ ಎಂದು ಜೈರಾಂ ರಮೇಶ್‌ ಟೀಕಿಸಿದ್ದಾರೆ.

ಪಂಚರಾಜ್ಯ ರಿಸಲ್ಟ್‌ ದೇಶದ ಮೂಡ್‌ ತೋರಿಸಿದೆ: ಮೋದಿ

Dec 18 2023, 02:00 AM IST
ಜನರು ಸ್ಥಿರ, ಶಾಶ್ವತ, ಬದ್ಧತೆಯ ಸರ್ಕಾರಕ್ಕೆ ಮತ ನೀಡಿದ್ದಾರೆ. ರಾಜ್ಯಗಳಲ್ಲಿ ಬಿಜೆಪಿಗೆ ಬೆಂಬಲವಿಲ್ಲ ಎಂಬ ಪ್ರಚಾರ ಸುಳ್ಳಾಗಿದೆ. ಜಗತ್ತಿನ ಯಾವುದೇ ಶಕ್ತಿಯೂ ಕಾಶ್ಮೀರಕ್ಕಿನ್ನು ವಿಶೇಷ ಸ್ಥಾನ ಮರಳಿ ನೀಡಲು ಸಾಧ್ಯವಿಲ್ಲ ಎಂದು ಮೋದಿ ತಿಳಿಸಿದ್ದಾರೆ.

ಮೋದಿ ಪಲಾಯನವಾದ ಮಾಡುತ್ತಿದ್ದಾರೆ: ಜೈರಾಂ ರಮೇಶ್‌ ಕಿಡಿ

Dec 18 2023, 02:00 AM IST
ದಾಳಿಕೋರರ ಪ್ರವೇಶಕ್ಕೆ ಕಾರಣವಾದ ಮೈಸೂರು ಸಂಸದರ ಕುರಿತು ಪ್ರಶ್ನೆಗಳನ್ನು ಎದುರಿಸಬೇಕಾಗಿ ಬರುತ್ತದೆ ಎಂಬ ಸರಳ ಕಾರಣಕ್ಕಾಗಿಯೇ ಮೋದಿ ಚರ್ಚೆಯಿಂದ ಪಲಾಯನ ಮಾಡುತ್ತಿದ್ದಾರೆ’ ಎಂದು ಜೈರಾಂ ರಮೇಶ್‌ ಟೀಕಿಸಿದ್ದಾರೆ.

ಮೋದಿ ಆಶಯದಂತೆ ಆಹಾರ ಸಂಸ್ಕರಣಾ ಖಾತೆ: ಶೋಭಾ ಕರಂದ್ಲಾಜೆ

Dec 10 2023, 01:30 AM IST
ಆಹಾರ ಸಂಸ್ಕರಣೆ ಉದ್ಯಮ ಎನ್ನುವುದು ಪ್ರಧಾನಿ ಮೋದಿ ಅವರ ಹೊಸ ಕಲ್ಪನೆ, ಇದರಿಂದ ರೈತರ ಆದಾಯ ದ್ವಿಗುಣವಾಗುತ್ತದೆ ಎನ್ನುವುದು ಅವರ ಆಲೋಚನೆಯಾಗಿದೆ. ಅದಕ್ಕಾಗಿ ಆಹಾರ ಸಂಸ್ಕರಣೆ ಎಂಬ ಖಾತೆಯನ್ನೇ ರಚಿಸಿ ಅದಕ್ಕೆ ಆರಂಭದಲ್ಲಿಯೇ 800 ಕೋಟಿ ರು.ಗಳ ಅನುದಾನ ನೀಡಿದ್ದಾರೆ ಎಂದು ಕೇಂದ್ರ ಕೃಷಿ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ

ಮೋದಿ ಮತ್ತೆ ವಿಶ್ವದ ನಂ.1 ಜನಪ್ರಿಯ ನಾಯಕ

Dec 09 2023, 01:15 AM IST
ಮಾರ್ನಿಂಗ್‌ ಕನ್ಸಲ್ಟ್‌ ಸಂಸ್ಥೆ ನಡೆಸುವ ವಿಶ್ವದ ಅತಿ ಜನಪ್ರಿಯ ನಾಯಕರ ಸಮೀಕ್ಷೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತೆ ನಂ.1 ನಾಯಕನಾಗಿ ಹೊರಹೊಮ್ಮಿದ್ದಾರೆ.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved