ಎಸ್ಸಿ, ಎಸ್ಟಿ, ಒಬಿಸಿ ಮೀಸಲು ರದ್ದತಿಗೆ ರಾಹುಲ್ ಪಿತೂರಿ : ಪ್ರಧಾನಿ ನರೇಂದ್ರ ಮೋದಿ
Nov 14 2024, 12:51 AM ISTಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳಿಗೆ ನೀಡಿರುವ ಮೀಸಲು ರದ್ದುಪಡಿಸಿ, ಅವರನ್ನು ದುರ್ಬಲಗೊಳಿಸಲು ಕಾಂಗ್ರೆಸ್ನ ಶೆಹಜಾದಾ (ರಾಹುಲ್ ಗಾಂಧಿ)ಪಿತೂರಿ ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ.