ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ರಾಜಕೀಯ ಪುಢಾರಿ’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ‘ಸಿದ್ದರಾಮಯ್ಯನವರೇ, ನಿಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿಡಿ’ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಚ್ಚರಿಕೆ ನೀಡಿದ್ದರೆ
‘ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳನ್ನು ಹಿಂಪಡೆಯುತ್ತಿದೆ, ಚುನಾವಣೆ ವೇಳೆ ಆ ಪಕ್ಷ ನೀಡಿದ್ದ ಉಚಿತ ಭರವಸೆಗಳ ಬಣ್ಣ ಈಗ ಬಯಲಾಗಿದೆ’ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಆರೋಪಕ್ಕೆ ತೀಕ್ಷ್ಣ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಜ್ಯದಲ್ಲಿಂದು ಡಬಲ್ ಧಮಾಕ. ಒಂದೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ, ಮತ್ತೊಂದೆಡೆ ದೀಪಾವಳಿ ಹಬ್ಬದ ಸಡಗರ. ಕನ್ನಡ ಹಬ್ಬದ ದಿನ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ನಟ ಶಿವರಾಜ್ ಕುಮಾರ್ ಸೇರಿದಂತೆ ಗಣ್ಯರು ಸೆಲೆಬ್ರೆಟಿಗಳು ಶುಭಾಶಯ ಕೋರಿದ್ದಾರೆ.