ಮೋದಿ ಅಭಿವೃದ್ಧಿ ಕಾರ್ಯಗಳಿಂದ ಬಿಜೆಪಿಗೆ ಹೆಚ್ಚಿನ ಶಕ್ತಿ-ಮಾಜಿ ಸಚಿವ ಬಿಸಿಪಾ
Oct 20 2024, 01:51 AM ISTದೇಶದಲ್ಲಿ ನರೇಂದ್ರ ಮೋದಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಶಕ್ತಿಯನ್ನು ಮತ್ತಷ್ಟು ವೃದ್ಧಿಸಿವೆ. ಬಿಜೆಪಿ ಸದಸ್ಯತ್ವ ಪಡೆದುಕೊಳ್ಳಲು ಯುವಕರು, ಮಹಿಳೆಯರು ಕಾತರಾಗಿದ್ದಾರೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಹಿರೇಕೆರೂರು ಕ್ಷೇತ್ರದಿಂದ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಮಾಡಿಸಬೇಕು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.