ಭಾರತೀಯರಿಗೆ ವಿದೇಶದಲ್ಲೂ ಗೌರವ ತರುವ ಕೆಲಸ ಮಾಡಿದ ಮೋದಿ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ
Oct 13 2024, 01:09 AM ISTಮೋದಿಯಿಂದ ಪ್ರತಿಯೊಬ್ಬರಿಗೂ ಉಚಿತವಾಗಿ ಲಸಿಕೆ ದೊರಕಿದೆ, ನರೇಂದ್ರ ಮೋದಿ ಸಾಧನೆ ಬಹಳಷ್ಟಿದೆ, ಬಡವರಿಗೆ ಉಚಿತವಾಗಿ ಬ್ಯಾಂಕ್ ಖಾತೆ ಮಾಡಿಸಿ ಸಾಲಸೌಲಭ್ಯ ಸಿಗುವ ರೀತಿ ಮಾಡಿದ್ದಾರೆ, ಪ್ರತಿ ಹಳ್ಳಿಗೂ ವಿದ್ಯುತ್ ನೀಡಿದ್ದಾರೆ.ಮೋದಿಯ ಕೈ ಬಲಪಡಿಸಿದರೆ ಮತ್ತಷ್ಟು ಅಭಿವೃದ್ಧಿ ಮಾಡಲು ಸಾಧ್ಯ.