• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವದೆಹಲಿ: ನಾನು ವಿಐಪಿ ಅಲ್ಲ, ಜನ ಸಾಮಾನ್ಯ ಎಂದು ಹೇಳಿದ್ದೆ - ಪ್ರಧಾನಿ ನರೇಂದ್ರ ಮೋದಿ

Jan 11 2025, 12:48 AM IST
‘ನಾನು ವಿಐಪಿ ಅಲ್ಲ, ಜನಸಾಮಾನ್ಯ ಎಂದು ನನ್ನ ಭದ್ರತಾ ಸಿಬ್ಬಂದಿಗೆ ಗುಜರಾತ್‌ ಸಿಎಂ ಆದಾಗಲೇ ಹೇಳಿದ್ದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದರು.

ಭವಿಷ್ಯವು ಯುದ್ಧದಲ್ಲಿ ಅಲ್ಲ, ಬುದ್ಧನಲ್ಲಿದೆ: ಮೋದಿ

Jan 10 2025, 12:45 AM IST
‘ಭವಿಷ್ಯವು ಯುದ್ಧದಲ್ಲಿ ಅಲ್ಲ, ಬುದ್ಧನಲ್ಲಿದೆ. ದೇಶದ ಪರಂಪರೆಯಿಂದಾಗಿ ಜಗತ್ತು ಇಂದು ಭಾರತದ ಮಾತನ್ನು ಕೇಳುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಹಿರಿಯ ಕಾಂಗ್ರೆಸ್ಸಿಗರಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿಗೂ ಸ್ಮಾರಕ: ಮೋದಿ ಸರ್ಕಾರ ನಿರ್ಧಾರ

Jan 08 2025, 01:31 AM IST
ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಸ್ಮಾರಕ ಸ್ಥಳ ಕುರಿತು ಕಾಂಗ್ರೆಸ್-ಬಿಜೆಪಿ ನಡುವೆ ಸಂಘರ್ಷ ನಡೆದಿರುವ ವೇಳೆ, ಹಿರಿಯ ಕಾಂಗ್ರೆಸ್ಸಿಗರಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರ ಸ್ಮಾರಕ ನಿರ್ಮಿಸಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ.

ದೇಶದಲ್ಲಿ ಮೊದಲ ಬುಲೆಟ್‌ ರೈಲು ಸಂಚರಿಸುವ ಸಮಯ ದೂರವಿಲ್ಲ: ಪ್ರಧಾನಿ ನರೇಂದ್ರ ಮೋದಿ

Jan 07 2025, 12:34 AM IST
‘ಭಾರತದಲ್ಲಿ ಮೊದಲ ಬುಲೆಟ್‌ ರೈಲು ಸಂಚರಿಸುವ ಸಮಯ ದೂರವಿಲ್ಲ. ಇದು ಐತಿಹಾಸಿಕ ಬದಲಾವಣೆ ಆಗಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಹಾಗೂ ಜನರ ಬಹುಬೇಡಿಕೆಯ ಹೈಸ್ಪೀಡ್‌ ರೈಲು ಸಂಚಾರ ಸಾಕಾರವಾಗಲಿದೆ ಎಂದು ಭರವಸೆ ನೀಡಿದ್ದಾರೆ.

ದಿಲ್ಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜನಹಿತ ಯೋಜನೆ ರದ್ದಿಲ್ಲ: ಪ್ರಧಾನಿ ನರೇಂದ್ರ ಮೋದಿ

Jan 06 2025, 01:02 AM IST
‘ದಿಲ್ಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜನ ಕಲ್ಯಾಣದ ಯೋಜನೆಗಳನ್ನು ರದ್ದುಪಡಿಸುವುದಿಲ್ಲ . ಆದರೆ ಅದರ ಅನುಷ್ಠಾನದಲ್ಲಿರುವ ಭ್ರಷ್ಟಚಾರವನ್ನು ಕೊನೆಗೊಳಿಸುತ್ತೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅಜ್ಮೇರ್‌ ದರ್ಗಾಗೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಪರವಾಗಿ ಚಾದರ ಅರ್ಪಣೆ

Jan 05 2025, 01:34 AM IST

 ಪ್ರಧಾನಿ ನರೇಂದ್ರ ಮೋದಿಯವರು ಅಜ್ಮೇರ್ ದರ್ಗಾದಲ್ಲಿ ಚಾದರ ಅರ್ಪಿಸಿದರು. ಪ್ರಧಾನಿ ಪರವಾಗಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹಸ್ತಾಂತರಿಸಿದರು. ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಪರವಾಗಿ ಚಾದರ ಅರ್ಪಿಸಿದ್ದಾರೆ.

ನನಗಾಗಿ ಗಾಜಿನ ಅರಮನೆ ಬದಲು ಜನರಿಗೆ ಮನೆ ಕಟ್ಟಿಕೊಟ್ಟೆ : ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

Jan 04 2025, 12:33 AM IST
ದೆಹಲಿ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲೇ ಆಡಳಿತಾರೂಢ ಆಮ್‌ಆದ್ಮಿ ಪಕ್ಷ ಮತ್ತು ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಆಪ್‌ ದೆಹಲಿ ಪಾಲಿಗೆ ಆಪ್ಡಾ (ವಿನಾಶಕಾರಿ) ಎಂದು ಬಣ್ಣಿಸಿದ್ದಾರೆ.

ಹೊಸ ವರ್ಷದ ಮೊದಲ ದಿನ ಮೋದಿ ನಿರ್ಧಾರ ರೈತ ಪರ : ಕೇಂದ್ರ ಮೂರು ಬಂಪರ್‌ ಕೊಡುಗೆ ಪ್ರಕಟ

Jan 02 2025, 01:45 AM IST

2025ರ ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ರೈತಾಪಿ ಸಮುದಾಯಕ್ಕೆ ಮೂರು ಬಂಪರ್‌ ಕೊಡುಗೆ ಪ್ರಕಟಿಸಿದೆ.  

ವಿಶ್ವಕ್ಕೆ ಭಾರತದ ಶಕ್ತಿ ತೋರಿಸಿದ ನರೇಂದ್ರ ಮೋದಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Dec 27 2024, 12:48 AM IST
ನರೇಂದ್ರ ಮೋದಿ ಹೊಗಳಿಕೆ ಮತ್ತು ತೆಗಳಿಕೆ ಬಗ್ಗೆ ಹಲವು ಪುಸ್ತಕಗಳು ಬಂದಿವೆ. ಆದರೆ, ಈ ಪುಸ್ತಕದಲ್ಲಿ ವ್ಯಕ್ತಿ ಕೇಂದ್ರಿತ ಇಲ್ಲ. ಬದಲಿಗೆ ಭಾರತದಲ್ಲಿಯೇ ಒಬ್ಬ ವಿಶ್ವ ನಾಯಕ ಹೇಗೆ ಬೆಳೆಯಬಲ್ಲ ಎಂದಿದೆ. ನಮ್ಮದೇ ಸಂಸ್ಕೃತಿಯ ಭಾಗವಾದ ಗ್ರಂಥಗಳು ಕೇವಲ ಧಾರ್ಮಿಕತೆ ಮಾತ್ರ ಅಡಕವಾಗಿಲ್ಲ.

ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಕೆನ್‌- ಬೆಟ್ವಾ ನದಿ ಜೋಡಣೆಗೆ ಮೋದಿ ಶಂಕು

Dec 26 2024, 01:46 AM IST
ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಮಧ್ಯಪ್ರದೇಶದ ಕೆನ್‌ ಮತ್ತು ಬೆಟ್ವಾ ನದಿಗಳ ಜೋಡಣೆ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಶಂಕು ಸ್ಥಾಪನೆ ನೆರವೇರಿಸಿದರು. ಇದು ದೇಶದ ಮೊದಲ ನದಿ ಜೋಡಣೆ ಯೋಜನೆಯಾಗಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 176
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved