• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕದ ಸಿದ್ದರಾಮಯ್ಯ ಸರ್ಕಾರದ ಮದ್ಯದ ದುಡ್ಡು ಮಹಾರಾಷ್ಟ್ರ ಎಲೆಕ್ಷನ್‌ಗೆ : ಮೋದಿ

Nov 10 2024, 01:59 AM IST
ಕರ್ನಾಟಕದ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಮಹಾರಾಷ್ಟ್ರ ಚುನಾವಣೆಗಾಗಿ ಕರ್ನಾಟಕದ ಮದ್ಯ ಮಾರಾಟಗಾರರಿಂದ 700 ಕೋಟಿ ರು. ಲೂಟಿ ಮಾಡಲಾಗಿದೆ. ಈ ಹಣವನ್ನು ಮಹಾರಾಷ್ಟ್ರ ಚುನಾವಣೆಗೆ ಬಳಸಲಾಗುತ್ತಿದೆ’ ಎಂದಿದ್ದಾರೆ.

ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸಂವಿಧಾನದ ಖಾಲಿ ಪ್ರತಿ ಹಂಚಿಕೆಗೆ ಮೋದಿ ಕಿಡಿ

Nov 10 2024, 01:47 AM IST
‘ಇತ್ತೀಚೆಗೆ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ‘ಭಾರತದ ಸಂವಿಧಾನ’ ಎಂದು ಖಾಲಿ ಪುಟಗಳ ಪುಸ್ತವನ್ನು ಹಂಚಿಕೆ ಮಾಡಿ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದಾರೆ’ ಎಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಜನರಲ್ಲಿ ಬಿತ್ತಿದ ಕನಸುಗಳಲ್ಲಿ ರತನ್‌ ಟಾಟಾ ಜೀವಂತ : ಪ್ರಧಾನಮಂತ್ರಿ ನರೇಂದ್ರ ಮೋದಿ

Nov 09 2024, 05:47 AM IST

ಒಬ್ಬ ನಾಯಕನ ನಾಯಕತ್ವವನ್ನು ಕೇವಲ ಸಾಧನೆಗಳಿಂದ ಅಳೆಯಲು ಸಾಧ್ಯವಿಲ್ಲ. ಸಮಾಜದಲ್ಲಿರುವ ಅತ್ಯಂತ ದುರ್ಬಲರ ಬಗ್ಗೆ ಅವರು ತೋರುವ ಕಾಳಜಿಯಿಂದ ಮಾತ್ರ ಅಳೆಯಲಾಗುತ್ತದೆ ಎಂಬುದಕ್ಕೆ ರತನ್‌ ಟಾಟಾ ಅವರ ಜೀವನ ಮಾದರಿಯಾಗಿದೆ.

ವಿಶ್ವದ ಯಾರಿಂದಲೂ ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿ ವಾಪಸ್‌ ತರಲಾಗದು : ಪ್ರಧಾನಿ ನರೇಂದ್ರ ಮೋದಿ

Nov 09 2024, 01:18 AM IST

ಜಗತ್ತಿನ ಯಾವುದೇ ಶಕ್ತಿ ಜಮ್ಮು ಮತ್ತು ಕಾಶ್ಮೀರಕ್ಕೆ ಪುನಃ ಸಂವಿಧಾನದ 370ನೇ ವಿಧಿಯಡಿ ವಿಶೇಷ ಸ್ಥಾನಮಾನವನ್ನು ಮರಳಿ ತರಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.  

ಒಂದಾಗಿದ್ದರಷ್ಟೇ ಸುರಕ್ಷಿತ ಎಂಬುದನ್ನು ನಾವು ನೆನಪಿಟ್ಟುಕೊಳ್ಳಬೇಕು : ಪ್ರಧಾನಿ ನರೇಂದ್ರ ಮೋದಿ

Nov 09 2024, 01:17 AM IST
ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಜಾತಿ, ಸಮುದಾಯದ ಹೆಸರಲ್ಲಿ ಕಾಂಗ್ರೆಸ್‌ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ಹೀಗಾಗಿ ‘ಏಕ್‌ ಹೈ ತೋ ಸೇಫ್‌ ಹೈ’ (ಒಂದಾಗಿದ್ದರಷ್ಟೇ ಸುರಕ್ಷಿತ) ಎಂಬುದನ್ನು ನಾವು ನೆನಪಿಟ್ಟುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಮೇಕೆದಾಟು ಅನುಷ್ಠಾನಕ್ಕೆ ಮೋದಿ ಒಪ್ಪಿಗೆ ಕೊಡಿಸುವೆ

Nov 08 2024, 12:32 AM IST
ಚನ್ನಪಟ್ಟಣ: ನಾನು ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಘೋಷಣೆ ಮಾಡಿದರು.

ಪ್ರಧಾನಿ ಸಹೋದರ ಸೋಮು ಭಾಯ್ ಮೋದಿ ಕೃಷ್ಣ ಮಠಕ್ಕೆ ಭೇಟಿ

Nov 07 2024, 11:55 PM IST
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹಿರಿಯ ಅಣ್ಣ ಸೋಮು ಭಾಯ್ ಮೋದಿ ಅವರು ತಮ್ಮ ಪತ್ನಿ ಚಂದ್ರಿಕಾ ಬಾಯ್ ಮೋದಿ ಅವರೊಂದಿಗೆ ಗುರುವಾರ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.

ಅಮೆರಿಕ ಚುನಾವಣೆಯಲ್ಲಿ ಅಭೂತಪೂರ್ವ ಜಯ : ಟ್ರಂಪ್‌ಗೆ ಮೋದಿ, ರಾಹುಲ್, ಖರ್ಗೆ ಅಭಿನಂದನೆ

Nov 07 2024, 12:01 AM IST
ಆಮೆರಿಕ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿರುವ ಡೊನಾಲ್ಡ್‌ ಟ್ರಂಪ್‌ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭಿನಂದನೆ ತಿಳಿಸಿದ್ದಾರೆ.

ಇದು ಹೇಡಿತನದ ಕೃತ್ಯ: ಮೋದಿ ತೀವ್ರ ಆಕ್ರೋಶ

Nov 05 2024, 12:44 AM IST
ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಹೊರಗೆ ಹಿಂದೂಗಳ ಮೇಲೆ ನಡೆದ ಹಲ್ಲೆಯನ್ನು ಹಾಗೂ ಭಾರತದ ರಾಜತಾಂತ್ರಿಕರ ಮೇಲೆ ಕೆನಡಾ ಕೈಗೊಂಡ ದ್ವೇಷದ ಕ್ರಮಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಕಠೋರ ಶಬ್ದಗಳಲ್ಲಿ ಖಂಡಿಸಿದ್ದು, ‘ಇದು ಹೇಡಿತನದ ಕೃತ್ಯ’ ಎಂದಿದ್ದಾರೆ ಹಾಗೂ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೆನಡಾ ಜತೆಗಿನ ವಿವಾದ ಭುಗಿಲೆದ್ದ ಬಳಿಕ ಪ್ರಧಾನಿ ಮೋದಿ ಅವರು ನೀಡಿದ ಮೊದಲ ಹೇಳಿಕೆ ಇದಾಗಿದೆ.

ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕ ವಿನಾಶ: ಮೋದಿ ಕಿಡಿ

Nov 05 2024, 12:38 AM IST
‘ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಗ್ಯಾರಂಟಿಗಳನ್ನು ಘೋಷಿಸಬೇಕು. ಕಾರ್ಯಸಾಧುವಲ್ಲದ ಗ್ಯಾರಂಟಿಗಳು ದಿವಾಳಿಗೆ ಕಾರಣ ಆಗಬಹುದು’ ಎಂಬ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿ ಇತ್ತೀಚೆಗೆ ನೀಡಿದ ಹೇಳಿಕೆ ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ವಿರುದ್ಧ ಹರಿಹಾಯ್ದಿದ್ದಾರೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 176
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved