ಮೋದಿ ಸರ್ಕಾರದಿಂದ ಜಿಎಸ್‌ಟಿ ಇಳಿಕೆ ಐತಿಹಾಸಿಕ ಕೊಡುಗೆ: ಶಾಸಕ ವೇದವ್ಯಾಸ್ ಕಾಮತ್
Sep 06 2025, 01:01 AM ISTಜಿಎಸ್ಟಿ ಇಳಿಕೆಯಿಂದಾಗಿ ರೈತರು, ಬಡವರು, ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರು, ಉದ್ಯಮಿಗಳು ಹೀಗೆ ಪ್ರತಿಯೊಂದು ವಲಯಕ್ಕೂ ಈ ಸುಧಾರಣೆಗಳು ತಲುಪಲಿದ್ದು ಜನತೆಯ ಜೀವನ ಮಟ್ಟ ಇನ್ನಷ್ಟು ಸುಧಾರಣೆಯಾಗಲಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.