• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಸಮಸ್ಯೆ ಬಗ್ಗೆ ಮೋದಿ ಮೌನ: ಕಾಂಗ್ರೆಸ್‌ ಟೀಕೆ

Jul 01 2024, 01:51 AM IST
ಜನರು ತಮ್ಮ ಸಮಸ್ಯೆ ಬಗ್ಗೆ ಕೇಳಬಯಸುವ ಯಾವುದೇ ವಿಷಯಗಳ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್‌ ಕೀ ಬಾತ್‌ನಲ್ಲಿ ಜನರ ಸಮಸ್ಯೆಗಳ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ವಿರಾಟ್‌, ರೋಹಿತ್‌, ದ್ರಾವಿಡ್‌ಗೆ ಕರೆ ಮಾಡಿ ಮೋದಿ ಅಭಿನಂದನೆ

Jul 01 2024, 01:51 AM IST
ಟಿ20 ವಿಶ್ವಕಪ್‌ನಲ್ಲಿ ಅನುಕರಣೀಯ ಯಶಸ್ಸಿಗಾಗಿ ಅಭಿನಂದಿಸಿದೆ. ಪಂದ್ಯಾವಳಿಯಲ್ಲಿ ಅತ್ಯುತ್ತಮ ಕೌಶಲ್ಯ ಮತ್ತು ಉತ್ಸಾಹವನ್ನು ತೋರಿಸಿದ್ದಾರೆ. ಪ್ರತಿಯೊಬ್ಬ ಆಟಗಾರನ ಬದ್ಧತೆ ತುಂಬಾ ಸ್ಫೂರ್ತಿದಾಯಕವಾಗಿದೆ’ ಎಂದು ಮೋದಿ ಬರೆದಿದ್ದಾರೆ.

ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆಗೆ ಅಭಿನಂದನೆ: ಮೋದಿ

Jul 01 2024, 01:49 AM IST

  ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕೀ ಬಾತ್‌ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ‘65 ಕೋಟಿ ಜನರು ಮತ ಚಲಾಯಿಸಿದ ವಿಶ್ವದ ಅತಿದೊಡ್ಡ ಚುನಾವಣೆಯಲ್ಲಿ, ಜನತೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲ ನಂಬಿಕೆ ವ್ಯಕ್ತಪಡಿಸಿದ್ದಾರೆ’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಮೋದಿ ಜತೆ ಸಿದ್ದರಾಮಯ್ಯ 40 ನಿಮಿಷ ಚರ್ಚೆ

Jun 30 2024, 12:51 AM IST

ಮೂರು ದಿನಗಳಿಂದ ದೆಹಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮೇಕೆದಾಟು, ಭದ್ರಾ ಮೇಲ್ದಂಡೆ, ಮೆಟ್ರೋ 3ನೇ ಹಂತ ಸೇರಿ ರಾಜ್ಯದ ಪ್ರಮುಖ ಅಭಿವೃದ್ಧಿ ಮತ್ತು ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.  

ದುರ್ಬಲ ಜನಾದೇಶ ಪಡೆದರೂ ಮೋದಿ ಬದಲಾಗಿಲ್ಲ: ಸೋನಿಯಾ

Jun 30 2024, 12:49 AM IST
ಮೋದಿ ನೈತಿಕವಾಗಿ, ರಾಜಕೀಯವಾಗಿ ಸೋತಿದ್ದಾರೆ. ಆದರೆ ಅದನ್ನು ಅರಿಯದ ಅವರು ಈಗಲೂ ಪ್ರತಿಪಕ್ಷಗಳ ಜತೆ ಹಿಂದಿನಂತೆಯೇ ಸಂಘರ್ಷಕ್ಕೆ ಇಳಿಯುತ್ತಿದ್ದಾರೆ. ಅವರ ಮನೋಭಾವ ಬದಲಾಗಬಹುದು ಎಂದುಕೊಂಡಿದ್ದೆವು. ಆದರೆ ನಮ್ಮ ಈ ಆಶಾವಾದ ಭಗ್ನಗೊಂಡಿದೆ’ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಹಾರ ನಡೆಸಿದ್ದಾರೆ.

ಮೋದಿ ಅಘೋಷಿತ ತುರ್ತು ಪರಿಸ್ಥಿತಿ ಅಪಾಯಕಾರಿ: ಬಸವರಾಜ ಹೇಳಿಕೆ

Jun 29 2024, 12:36 AM IST
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಘೋಷಿತ ತುರ್ತು ಪರಿಸ್ಥಿತಿ ಬಡವರ ಪಾಲಿನ ಸುವರ್ಣ ಕಾಲವಾಗಿದ್ದರೆ, ಈಗಿನ ಬಿಜೆಪಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವಧಿ ಅಘೋಷಿತ ತುರ್ತು ಪರಿಸ್ಥಿತಿ ಅಪಾಯಕಾರಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಹೇಳಿದ್ದಾರೆ.

ಜುಲೈ 2ನೇ ವಾರದಲ್ಲಿ ಮೋದಿ ರಷ್ಯಾ ಪ್ರವಾಸ ಸಾಧ್ಯತೆ

Jun 26 2024, 12:40 AM IST
ಜುಲೈ 2ನೇ ವಾರದಲ್ಲಿ ಮೋದಿ ರಷ್ಯಾ ಪ್ರವಾಸ ಮಾಡುವ ಸಾಧ್ಯತೆಯಿದ್ದು, ಪುಟಿನ್‌ ಜೊತೆಗೆ ವಾರ್ಷಿಕ ದ್ವಿಪಕ್ಷೀಯ ಮಾತುಕತೆಯಲ್ಲಿ ಭಾಗಿಯಾಗಲಿದ್ದಾರೆ.

ತುರ್ತುಸ್ಥಿತಿಯಲ್ಲಿ ಸನ್ಯಾಸಿ ವೇಷ ಧರಿಸಿ ಮೋದಿ ಓಡಾಟ

Jun 26 2024, 12:37 AM IST
ತುರ್ತುಸ್ಥಿತಿಯಲ್ಲಿ ಸನ್ಯಾಸಿ ವೇಷ ಧರಿಸಿ ಮೋದಿ ಓಡಾಟ ನಡೆಸುತ್ತಿರುವ ವಿಡಿಯೋ ವೈರಲ್‌ ಆಗಿದ್ದು ಸರ್ದಾರ್ಜಿ, ಸ್ವಾಮೀಜಿ.. ಹೀಗೆ ನಾನಾ ಹೆಸರು, ವೇಷ ಧರಿಸಿ ಓಡಾಡುತ್ತಿದ್ದರು. ಒಮ್ಮೆಯೂ ಪೊಲೀಸರಿಗೆ ಸಿಕ್ಕಿಕೊಳ್ಳದೆ ವೇಷ ಬದಲಿಸುತ್ತಿದ್ದ ಮೋದಿ ರಹಸ್ಯವಾಗಿ ಸಂಘಟನೆಯಲ್ಲಿ ತೊಡಗಿದ್ದರು.

ತುರ್ತುಸ್ಥಿತಿ: ಮತ್ತೆ ಕಾಂಗ್ರೆಸ್‌ಗೆ ಮೋದಿ ಪ್ರಹಾರ

Jun 26 2024, 12:36 AM IST
ತುರ್ತುಸ್ಥಿತಿ ಹೇರಿದವರಿಗೆ ಸಂವಿಧಾನದ ಮೇಲೆ ಪ್ರೀತಿ ತೋರಿಸುವ ಹಕ್ಕಿಲ್ಲ ಎಮರ್ಜೆನ್ಸಿ ಹೇರಿದ ಮನಸ್ಥಿತಿ ಆ ಪಕ್ಷದಲ್ಲಿ ಜೀವಂತವಾಗಿದೆ ಎಂದು ಮೋದಿ ಕಿಡಿಕಾರಿದ್ದಾರೆ.

ತುರ್ತುಸ್ಥಿತಿ ದೇಶಕ್ಕೆ ಕಪ್ಪುಚುಕ್ಕೆ: ಮೋದಿ

Jun 25 2024, 10:48 AM IST

ಇಂದಿರಾ ಗಾಂಧಿ ಹೇರಿದ ತುರ್ತುಪರಿಸ್ಥಿತಿಯ 50ನೇ ವರ್ಚಾಚರಣೆ ಜೂ.25ಕ್ಕೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ‘ಸಂವಿಧಾನವನ್ನು ತಿರಸ್ಕರಿಸಿದ ಆ ನಡೆ ಭಾರತದ ಇತಿಹಾಸಕ್ಕೆ ಕಪ್ಪುಚುಕ್ಕೆ’ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 165
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved