• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಕ್ರೇನ್‌ ಬಿಕ್ಕಟ್ಟು ಇತ್ಯರ್ಥಕ್ಕೆ ಎಲ್ಲಾ ನೆರವು: ಮೋದಿ

Oct 23 2024, 12:47 AM IST
‘ರಷ್ಯಾ ಮತ್ತು ಉಕ್ರೇನ್‌ ನಡುವಿನ ವೈಷಮ್ಯವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು’ ಎಂಬ ತಮ್ಮ ನಿಲುವನ್ನು ಮತ್ತೊಮ್ಮೆ ಪುನರುಚ್ಚಾರ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಉಕ್ರೇನ್‌ ಬಿಕ್ಕಟ್ಟು ಇತ್ಯರ್ಥಕ್ಕೆ ಸಾಧ್ಯವಿರುವ ಎಲ್ಲಾ ನೆರವು ನೀಡಲು ಭಾರತ ಸಿದ್ಧ’ ಎಂದು ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ರಷ್ಯಾ ನೆಲದಲ್ಲೇ ಶಾಂತಿ ಮಂತ್ರ ಜಪಿಸಿದ್ದಾರೆ.

ಅಕ್ಟೋಬರ್ 22 ಮತ್ತು 23 ರಂದು ರಷ್ಯಾದಲ್ಲಿ ಬ್ರಿಕ್ಸ್ ಶೃಂಗಸಭೆ :ಪ್ರಧಾನಿ ನರೇಂದ್ರ ಮೋದಿ ಭಾಗಿ

Oct 22 2024, 12:00 AM IST
ಅಕ್ಟೋಬರ್ 22 ಮತ್ತು 23 ರಂದು ರಷ್ಯಾದಲ್ಲಿ ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.

ಕಾಶಿಯನ್ನು ಕಡೆಗಣಿಸಿದ್ದ ಕಾಂಗ್ರೆಸ್‌, ಸಮಾಜವಾದಿ ಪಕ್ಷ : ಪ್ರಧಾನಿ ನರೇಂದ್ರ ಮೋದಿ ಕಿಡಿ

Oct 21 2024, 12:44 AM IST
ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ ಸ್ವಜನಪಕ್ಷಪಾತ ಮತ್ತು ಓಲೈಕೆ ರಾಜಕಾರಣದಿಂದ ವಾರಾಣಸಿಯ ಅಭಿವೃದ್ಧಿಯನ್ನು ಕಡೆಗಣಿಸಿದ್ದವು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ಮೋದಿ ಅಭಿವೃದ್ಧಿ ಕಾರ್ಯಗಳಿಂದ ಬಿಜೆಪಿಗೆ ಹೆಚ್ಚಿನ ಶಕ್ತಿ-ಮಾಜಿ ಸಚಿವ ಬಿಸಿಪಾ

Oct 20 2024, 01:51 AM IST
ದೇಶದಲ್ಲಿ ನರೇಂದ್ರ ಮೋದಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಶಕ್ತಿಯನ್ನು ಮತ್ತಷ್ಟು ವೃದ್ಧಿಸಿವೆ. ಬಿಜೆಪಿ ಸದಸ್ಯತ್ವ ಪಡೆದುಕೊಳ್ಳಲು ಯುವಕರು, ಮಹಿಳೆಯರು ಕಾತರಾಗಿದ್ದಾರೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಹಿರೇಕೆರೂರು ಕ್ಷೇತ್ರದಿಂದ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಮಾಡಿಸಬೇಕು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇದೇ ತಿಂಗಳ 22,23ರಂದು ರಷ್ಯಾ ಪ್ರವಾಸ

Oct 19 2024, 12:15 AM IST
16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇದೇ ತಿಂಗಳ 22,23ರಂದು ರಷ್ಯಾ ಪ್ರವಾಸ ಕೈಗೊಳ್ಳಲಿದ್ದಾರೆ.

ಜೈಶಂಕರ್‌ ಬದಲು ಮೋದಿ ಬಂದಿದ್ದರೆ ಚೆನ್ನಾಗಿತ್ತು : ಮಾಜಿ ಪ್ರಧಾನಿ ನವಾಜ್‌ ಶರೀಫ್‌

Oct 18 2024, 12:09 AM IST
ಪಾಕಿಸ್ತಾನದಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯಲ್ಲಿ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಭಾಗವಹಿಸಿದ ಬೆನ್ನಲ್ಲೇ ಪಾಕ್‌ ಭಾರತದತ್ತ ಸ್ನೇಹ ಹಸ್ತ ಚಾಚಲು ಮುಂದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷದ ಅವಧಿಯಲ್ಲಿ ತೆರಿಗೆ ಸಂಗ್ರಹ ಶೇ.182 ಏರಿಕೆ

Oct 18 2024, 12:01 AM IST
ಪ್ರಧಾನಿ ನರೇಂದ್ರ ಮೋದಿ ಅವರ ಕಳೆದ 10 ವರ್ಷದ ಅಧಿಕಾರವಧಿಯಲ್ಲಿ ದೇಶದಲ್ಲಿ ನೇರ ತೆರಿಗೆ ಸಂಗ್ರಹ ಪ್ರಮಾಣದಲ್ಲಿ ದಾಖಲೆಯ ಶೇ.182ರಷ್ಟು ಏರಿಕೆ ದಾಖಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಮಾಹಿತಿ ನೀಡಿದೆ.

ಇಸ್ರೇಲ್‌ ಸ್ನೇಹ ಬಳಸಿ ಪೇಜರ್‌ ರೀತಿ ಮೋದಿ ಇವಿಎಂ ಹ್ಯಾಕ್‌ : ಕಾಂಗ್ರೆಸ್‌ ನಾಯಕ ರಶೀದ್‌ ಅಲ್ವಿ ಆರೋಪ

Oct 16 2024, 12:45 AM IST
ಇಸ್ರೇಲ್ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಜೊತೆಗಿನ ಉತ್ತಮ ಒಡನಾಟ ಬಳಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಇವಿಎಂ ಹ್ಯಾಕ್‌ ಮಾಡಬಹುದು ಎಂದು ಕಾಂಗ್ರೆಸ್‌ ನಾಯಕ ರಶೀದ್‌ ಅಲ್ವಿ ಆರೋಪಿಸಿದ್ದಾರೆ.

ಪಿಎಂ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್‌ ಪ್ಲಾನ್‌ ಯೋಜನೆಗೆ 3 ವರ್ಷ : ಪ್ರಧಾನಿ ಮೋದಿ ಹರ್ಷ

Oct 14 2024, 01:18 AM IST
‘ಪಿಎಂ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್‌ ಪ್ಲಾನ್‌ ಯೋಜನೆಯು ಭಾರತದ ಮೂಲ ಸೌಕರ್ಯವನ್ನು ಕ್ರಾಂತಿಗೊಳಿಸುವ ಗುರಿ ಹೊಂದಿದೆ. ವಿವಿಧ ವಲಯಗಳಲ್ಲಿ ಪರಿಣಾಮಕಾರಿ ಅಭಿವೃದ್ಧಿಗೆ ಕಾರಣವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಬಾಂಗ್ಲಾದೇಶದಲ್ಲಿ ಕಾಳಿ ದೇವಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕಿರೀಟ ಕಳ್ಳತನ

Oct 13 2024, 01:15 AM IST

 ಮಾಜಿ ಪ್ರಧಾನಿ ಶೇಖ್‌ ಹಸೀನಾ ಪದಚ್ಯುತಿ ಬಳಿಕ ಬಾಂಗ್ಲಾದೇಶದಲ್ಲಿ ಆರಂಭವಾಗಿರುವ ಹಿಂದೂಗಳ ಮೇಲೆ ದಾಳಿಗಳು, ದುರ್ಗಾಪೂಜೆ ವೇಳೆ ಮತ್ತಷ್ಟು ತೀವ್ರಗೊಂಡಂತಿದೆ. ಇದೀಗ ಬಾಂಗ್ಲಾದೇಶದ ಕಾಳಿ ಮಂದಿರವೊಂದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಚಿನ್ನ ಲೇಪಿತ ಬೆಳ್ಳಿಯ ಕಿರೀಟವನ್ನು ಕಳವು ಮಾಡಲಾಗಿದೆ.

  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 191
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved