• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಪ್ರಮಾಣ ವಚನ: ಬಿಜೆಪಿ - ಜೆಡಿಎಸ್ ಕಾರ್ಯಕರ್ತರ ಸಂಭ್ರಮ

Jun 10 2024, 12:31 AM IST
ಕೈಯಲ್ಲಿ ನರೇಂದ್ರ ಮೋದಿ ಅವರ ಭಾವಚಿತ್ರ ಹಾಗೂ ಬಾವುಟ ಹಿಡಿದು ನರೇಂದ್ರಮೋದಿ, ಎಚ್.ಡಿ. ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಪರ ಜೈಕಾರ ಹಾಕುತ್ತಾ ಸಿಹಿಹಂಚಿ ಸಂತಸಪಟ್ಟರು.

ಪ್ರಧಾನಿ ಮೋದಿ ಭಾವಚಿತ್ರಕ್ಕೆ ಪುಷ್ಪಾರ್ಚನೆ

Jun 10 2024, 12:30 AM IST
ಬಿಜೆಪಿ- ಜೆಡಿಎಸ್‌ ಒಂದಾಗಿ ಲೋಕಸಮರ ಎದುರಿಸಿದ್ದಕ್ಕೆ ಕೋಲಾರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಮಲ್ಲೇಶಬಾಬುಗೆ ವಿಜಯ ಮಾಲೆ ದಕ್ಕಿದೆ, ಮುಂಬರುವ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಕ್ಷೇತ್ರದಲ್ಲಿ ಧೂಳಿಪಟ ಮಾಡಲಾಗುವುದು

ಮೋದಿ ಮಂತ್ರಿಮಂಡಲ ಸೇರಲು ಎನ್‌ಸಿಪಿ ನಕಾರ

Jun 10 2024, 12:30 AM IST

ಮೋದಿ ಮಂತ್ರಿಮಂಡಲ ಸೇರಲು ಎನ್‌ಸಿಪಿ (ಅಜಿತ್‌ ಪವಾರ್‌ ಬಣ) ಭಾನುವಾರ ನಿರಾಕರಿಸಿದೆ. ಏಕೆಂದರೆ ಸಂಪುಟ ದರ್ಜೆ ಸ್ಥಾನಮಾನ ನೀಡದೇ ರಾಜ್ಯ ದರ್ಜೆ ನೀಡಿದ್ದಕ್ಕೆ ಪಕ್ಷದ ನೇತಾರ ಹಾಗೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಹಾಗೂ ಸಚಿವಾಕಾಂಕ್ಷಿ ಪ್ರಫುಲ್‌ ಪಟೇಲ್‌ ಕಿಡಿಕಾರಿದ್ದಾರೆ.

ಮೋದಿ ಪ್ರಮಾಣವಚನ: ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರ ಸಂಭ್ರಮ

Jun 10 2024, 12:30 AM IST
ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕಾರ ನೇರಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಶಾಸಕ ಎಸ್‌.ಎನ್‌.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಎಸ್‌.ರುದ್ರೇಗೌಡ, ಮಾಜಿ ಸದಸ್ಯ ಆರ್‌.ಕೆ.ಸಿದ್ರಾಮಣ್ಣ, ಮುಖಂಡರಾದ ಗಿರೀಶ್ ಪಟೇಲ್‌ ಸೇರಿ ಹಲವು ಮುಖಂಡರು ಪಕ್ಷದ ಕಚೇರಿಗೆ ಆಗಮಿಸಿ ಮೋದಿ ಪ್ರಮಾಣ ವಚನ ನೇರಪ್ರಸಾರ ವೀಕ್ಷಿಸಿದರು.

ಹ್ಯಾಟ್ರಿಕ್‌ ಪ್ರಧಾನಿ ಆಗಿ ಇಂದು ಮೋದಿ ಶಪಥ

Jun 09 2024, 01:37 AM IST
ನಮೋ 3.0 ಸರ್ಕಾರ ಅಸ್ತಿತ್ವಕ್ಕೆ ಕೌಂಟ್‌ಡೌನ್‌ ಪ್ರಾರಂಭವಾಗಿದ್ದು, ಕರ್ನಾಟಕದಿಂದ ಮಂತ್ರಿಗಳ್ಯಾರು ಎಂಬ ಕುತೂಹಲ ಗರಿಗೆದರಿದೆ.

ಇಂದು ಪ್ರಧಾನಿಯಾಗಿ ಮೋದಿ ಪ್ರಮಾಣವಚನ

Jun 09 2024, 01:35 AM IST
ಎನ್‌ಡಿಎ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಜಿಗಜಿಣಗಿಗೆ ಮೋದಿ ಸಂಪುಟದಲ್ಲಿ ಸ್ಥಾನ ನೀಡಲು ಒತ್ತಾಯ

Jun 09 2024, 01:35 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಸಂಸದರಾಗಿ ರಮೇಶ ಜಿಗಜಿಣಗಿ ಸತತವಾಗಿ 7ನೇ ಬಾರಿಗೆ ಆಯ್ಕೆಯಾಗುತ್ತಿದ್ದು, ಮೇಲಾಗಿ ಹೈದರಾಬಾದ ಕರ್ನಾಟಕ ಮತ್ತು ಮುಂಬೈ ಕರ್ನಾಟಕದಲ್ಲಿ ಏಕೈಕ ದಲಿತ ವ್ಯಕ್ತಿಯಾಗಿದ್ದಾರೆ. ಅಲ್ಲದೇ, ಸಾರ್ವಜನಿಕ ಜೀವನದಲ್ಲಿ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಅನುಭವ ಹಿರಿಯ ರಾಜಕಾರಣಿ. ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದಲ್ಲಿ ಬರುವ ಬೀದರ್, ಕಲಬುರ್ಗಿ, ಯಾದಿಗಿರಿ, ಬಳ್ಳಾರಿ ಜಿಲ್ಲೆಗಳ ಬಿಜೆಪಿ ಬೆಳವಣಿಗೆಯ ದೃಷ್ಟಿಯಿಂದಾಗಿ ರಮೇಶ ಜಿಗಜಿಣಗಿಯವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಬೇಕು

ಮೋದಿ 3.0 ಪ್ರಮಾಣ ವಚನಕ್ಕೆ 3 ಸ್ತರದ ಭದ್ರತೆ

Jun 09 2024, 01:34 AM IST
ಮೋದಿ 3.0 ಪ್ರಮಾಣ ವಚನಕ್ಕೆ 3 ಸ್ತರದ ಭದ್ರತೆ ಒದಗಿಸಲಾಗಿದ್ದು, 2500 ಸಿಬ್ಬಂದಿಗಳು ಭದ್ರತೆಗೆ ನಿಯೋಜನೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ದಿಲ್ಲಿಯನ್ನು ‘ಹಾರಾಟ ನಿಷೇಧಿತ ವಲಯ’ ಎಂದು ಘೋಷಣೆ ಮಾಡಲಾಗಿದೆ.

ಮೋದಿ ಬೆಂಬಲಿಸದಂತೆ ಟಿಡಿಪಿ, ಜೆಡಿಯುಗೆ ಒತ್ತಾಯ

Jun 09 2024, 01:33 AM IST
ಚಂದ್ರಬಾಬು ನಾಯ್ಡು, ನಿತೀಶ್‌ಕುಮಾರ್‌ಗೆ ಉಮ್ಮತ್ ಚಿಂತಕರ ವೇದಿಕೆಯಿಂದ ಪತ್ರ ಬರೆದು ನರೇಂದ್ರ ಮೋದಿ ಬೆಂಬಲಿಸದಂತೆ ಇ-ಮೇಲ್‌ ಮೂಲಕ ಮನವಿ ಮಾಡಲಾಗುವುದೆಂದು ವೇದಿಕೆಯ ಅಧ್ಯಕ್ಷ ಅನೀಸ್ ಪಾಷ ತಿಳಿಸಿದರು.

ಮೋದಿ ಸಂಪುಟದಲ್ಲಿ ಮಂತ್ರಿ ಆಗ್ತಾರಾ ಗೋವಿಂದ ಕಾರಜೋಳ?

Jun 09 2024, 01:32 AM IST
ಚಿತ್ರದುರ್ಗ ಲೋಕಸಭೆ ಕ್ಷೇತ್ರದ ನೂತನ ಸದಸ್ಯ ಗೋವಿಂದಕಾರಜೋಳ ದೆಹಲಿಯಲ್ಲಿ ಕೇಂದ್ರದ ಮಾಜಿ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ಗೆಲವಿನ ಸಂತಸ ಹಂಚಿಕೊಂಡರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 165
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved