• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಸಂಪುಟದಲ್ಲಿ ಮಂತ್ರಿ ಆಗ್ತಾರಾ ಗೋವಿಂದ ಕಾರಜೋಳ?

Jun 09 2024, 01:32 AM IST
ಚಿತ್ರದುರ್ಗ ಲೋಕಸಭೆ ಕ್ಷೇತ್ರದ ನೂತನ ಸದಸ್ಯ ಗೋವಿಂದಕಾರಜೋಳ ದೆಹಲಿಯಲ್ಲಿ ಕೇಂದ್ರದ ಮಾಜಿ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ಗೆಲವಿನ ಸಂತಸ ಹಂಚಿಕೊಂಡರು.

ಮೋದಿ ಪದಗ್ರಹಣಕ್ಕೆ 7 ವಿದೇಶಿ ಗಣ್ಯರು ದೌಡು

Jun 09 2024, 01:31 AM IST
ಭಾರತದ ಜತೆ ಜಗಳ ಆಡಿದ್ದ ಮಾಲ್ಡೀವ್ಸ್‌ ಅಧ್ಯಕ್ಷ ಕೂಡ ಭಾಗಿಯಾಗುತ್ತಿದ್ದು, ಮೋದಿ ಪದಗ್ರಹಣದಲ್ಲಿ ಪಾಲ್ಗೊಳ್ಳುವುದೇ ಗೌರವ ಎಂಬುದಾಗಿ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ತಿಳಿಸಿದ್ದಾರೆ. ಇದರ ಜೊತೆಗೆ ಬಹುತೇಕ ನೆರೆ ರಾಷ್ಟ್ರಗಳ ಮುಖ್ಯಸ್ಥರು ಭಾಗಿಯಾಗುತ್ತಿದ್ದಾರೆ.

ನಾಳೆ ಸಂಜೆ 7.15ಕ್ಕೆ ‘ಮೋದಿ, ಸಂಪುಟ’ ಪ್ರಮಾಣ

Jun 08 2024, 12:39 AM IST
ನರೇಂದ್ರ ಮೋದಿ ಅವರು ಜೂನ್ 9ರ ಭಾನುವಾರ ಸಂಜೆ 7.15ಕ್ಕೆ ಸತತ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ, ಕೆಲವು ಸಚಿವರೂ ಶಪಥಗ್ರಹಣ ಮಾಡಲಿದ್ದಾರೆ.

ಸಚಿವ ಸಂಪುಟ ಬಗ್ಗೆ ಟೀವಿ ಸುದ್ದಿಗಳು ಸುಳ್ಳು: ಮೋದಿ

Jun 08 2024, 12:37 AM IST
ಕೆಲವರಿಗೆ ಇಂಥ ಖಾತೆಗಳು ಸಿಗಲಿವೆ, ಇಂಥವರೇ ಸಚಿವರಾಗತ್ತಾರೆ ಎಂಬ ಸುದ್ದಿಗಳು ಇತ್ತೀಚೆಗೆ ಬರುತ್ತಿವೆ. ಇವುಗಳಿಗೆ ಯಾವ ಎನ್‌ಡಿಎ ಸಂಸದರೂ ಬಲಿಯಾಗಬಾರದು. ಏಕೆಂದರೆ ಇವು ಇಂಡಿಯಾ ಕೂಟದ ಸುಳ್ಳು ಸುದ್ದಿ ಹರಡುವ ಸಂಚು ಇರಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದ್ದಾರೆ

ಮೋದಿ ಸಮತೋಲಿತ ಆಡಳಿತ ನಡೆಸಲಿ: ನಾಯ್ಡು

Jun 08 2024, 12:36 AM IST
ಪ್ರಧಾನಿ ನರೇಂದ್ರ ಮೋದಿ ಪ್ರಾದೇಶಿಕ ಆಕಾಂಕ್ಷೆಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ಗಮನದಲ್ಲಿ ಇರಿಸಿಕೊಂಡು ಸಮತೋಲಿತ ಆಡಳಿತ ನಡೆಸಬೇಕು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ನರೇಂದ್ರ ಮೋದಿ ದೇಶದ ರೈತರ ಸಾಲಮನ್ನಾ ಮಾಡಲಿ

Jun 08 2024, 12:35 AM IST
ಪ್ರಧಾನಿಯಾಗಿ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ನರೇಂದ್ರ ಮೋದಿ ದೇಶಾದ್ಯಂತ ರೈತರ ಸಾಲಮನ್ನಾ ಮಾಡಬೇಕು.

ಅಡ್ವಾಣಿ, ಜೋಶಿ ಭೇಟಿಯಾಗಿ ಆಶೀರ್ವಾದ ಪಡೆದ ಮೋದಿ

Jun 08 2024, 12:33 AM IST
ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ನರೇಂದ್ರ ಮೋದಿ ತಾವು ಎನ್‌ಡಿಎ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಆದ ಬಳಿಕ ಎಲ್‌.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಶುಕ್ರವಾರ ಭೇಟಿ ಮಾಡಿದರು.

10 ವರ್ಷವಾದರೂ 100 ಸ್ಥಾನ ಗೆಲ್ಲದ ಕಾಂಗ್ರೆಸ್‌: ಮೋದಿ

Jun 08 2024, 12:32 AM IST
ಶುಕ್ರವಾರ ದೆಹಲಿಯಲ್ಲಿ ನಡೆದ ಎನ್‌ಡಿಎ ನಾಯಕರ ಸಭೆಯಲ್ಲಿ ನರೇಂದ್ರ ಮೋದಿ ಇಂಡಿಯಾ ಕೂಟವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಹಣೆಗೆ ಸಂವಿಧಾನ ಸ್ಪರ್ಶಿಸಿದ ಮೋದಿ

Jun 08 2024, 12:31 AM IST
ಶುಕ್ರವಾರ ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ಎನ್‌ಡಿಎ ಮೈತ್ರಿಕೂಟದ ಸಭೆಗೆ ಆಗಮಿಸಿದ್ದ ನರೇಂದ್ರ ಮೋದಿ, ಸಭೆಗೂ ಮುನ್ನ ಸೆಂಟ್ರಲ್‌ ಹಾಲ್‌ನಲ್ಲಿದ್ದ ಸಂವಿಧಾನವನ್ನು ತಮ್ಮ ಹಣೆಗೆ ಸ್ಪರ್ಶಿಸಿದರು.

ನಾಳೆ ಅಲ್ಲ, ನಾಡಿದ್ದು ಮೋದಿ ಪ್ರಮಾಣ?

Jun 07 2024, 12:31 AM IST
ಇಂದು ಎನ್‌ಡಿಎ ಸಂಸತ್‌ ಸದಸ್ಯರ ಸಭೆ ನಡೆಯಲಿದ್ದು, ಮೈತ್ರಿಕೂಟ ನಾಯಕ ಆಗಿ ಮೋದಿ ಆಯ್ಕೆಯಾಗಲಿದ್ದಾರೆ. ಬಳಿಕ ಸರ್ಕಾರ ರಚನೆಗೆ ಹಕ್ಕು ಮಂಡನೆಯಾಗಲಿದೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 165
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved