ಮೈಸೂರು ಮಹಾಸಂಸ್ಥಾನ ಪ್ರತಿಧ್ವನಿಯಂತೆ ಮೋದಿ ಕೆಲಸ: ಯಧುವೀರ್
May 04 2024, 12:36 AM ISTದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಮೈಸೂರು ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ಯದುವೀರ ಶ್ರೀಕಂಠದತ್ತ ಒಡೆಯರ್ ನಗರದ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶುಕ್ರವಾರ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿದರು.