ಮಂಗಲಸೂತ್ರದ ಬಗ್ಗೆ ಮಾತನಾಡುವ ಮೋದಿ, ರಾಜ್ಯದ ಈ ಅತಿದೊಡ್ಡ ಸೆಕ್ಸ್ ಹಗರಣದ ಬಗ್ಗೆ ಏನು ಹೇಳುತ್ತಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.
ಚಿಕ್ಕೋಡಿ. 1957ರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಒಂಬತ್ತು ಬಾರಿ ಗೆದ್ದಿದೆ. ಕೇಂದ್ರದ ಮಾಜಿ ಸಚಿವ ಬಿ.ಶಂಕರಾನಂದ ಅವರೇ ಸತತ 7 ಬಾರಿ ಇಲ್ಲಿ ಗೆಲುವು ಸಾಧಿಸಿದ್ದು ಇತಿಹಾಸ. ಇದೀಗ ಕ್ಷೇತ್ರ ಬಿಜೆಪಿ ತೆಕ್ಕೆಗೆ ಹೋಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಇಲ್ಲಿ ನೇರ ಹಣಾಹಣಿ ಇದೆ.
ರಾಜ್ಯದ ಜನತೆ ಮೇಲೆ ಕೇಂದ್ರ ಹಗೆತನವಿದೆ. ಕಳೆದ ಸೆ.13ರಿಂದ ಮಾರ್ಚ್ ತಿಂಗಳವರೆಗೆ ರಾಜ್ಯದ ಸಚಿವರು ಹಾಗೂ ಮುಖ್ಯಮಂತ್ರಿ ದೇಶದ ಪ್ರಧಾನಿ, ಕೇಂದ್ರದ ಸಚಿವರು ಹಾಗೂ ಗೃಹ ಸಚಿವರನ್ನು ಭೇಟಿಯಾದರೂ ಯಾವುದೇ ಲಾಭ ಆಗಿಲ್ಲ
ಕಾಂಗ್ರೆಸ್ ಪಂಚ ಗ್ಯಾರಂಟಿ, ಮೋದಿ ವೈಫಲ್ಯ, ಮೋದಿ ಅನ್ಯಾಯದಿಂದಾಗಿ ರಾಜ್ಯದಲ್ಲಿ 20 ಸೀಟುಗಳನ್ನು ಗೆಲ್ಲುತ್ತೇವೆ. ಎಂದು ಸಿದ್ದರಾಮಯ್ಯ ಸಂದರ್ಶನದಲ್ಲಿ ತಿಳಿಸಿದ್ದಾರೆ.