ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
Aug 12 2025, 12:33 AM ISTರಷ್ಯಾ-ಉಕ್ರೇನ್ ನಡುವೆ ಶಾಂತಿ ಸ್ಥಾಪನೆ ಉದ್ದೇಶದಿಂದ ಇತ್ತೀಚೆಗಷ್ಟೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಕರೆ ಮಾಡಿ ಮಾತನಾಡಿದ್ದ ಪ್ರಧಾನಿ ಮೋದಿ, ಸೋಮವಾರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್‌ಸ್ಕಿ ಅವರೊಂದಿಗೂ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ.