ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿಕಸಿತ ಭಾರತ ಮೋದಿ ಗುರಿ: ಕಾಗೇರಿ
Apr 29 2024, 01:38 AM IST
ದೇಶದ ರಕ್ಷಣೆಗೆ ಮೋದಿ ಬೇಕಿದೆ. ಅದೆಷ್ಟೋ ವರ್ಷಗಳಿಂದ ರಾಮಮಂದಿರ ಆಗಿರಲಿಲ್ಲ. ಮೋದಿ, ಯೋಗಿ ಪ್ರಯತ್ನದಿಂದ ಭವ್ಯ ರಾಮಂದಿರ ನಿರ್ಮಾಣವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಕಾಂಗ್ರೆಸ್‌ನ ವೋಟ್‌ಬ್ಯಾಂಕ್ ಓಲೈಕೆ, ವಿಧ್ವಂಸಕ ಚಟುವಟಿಕೆಗೆ ವರದಾನ: ಮೋದಿ
Apr 29 2024, 01:38 AM IST
ಅಯೋಧ್ಯೆಯಲ್ಲಿನ ಬಾಲರಾಮನನ್ನು ತಿರಸ್ಕರಿಸಿದವರನ್ನು ಕರ್ನಾಟಕದ ಜನತೆ ಎಂದೆಂದಿಗೂ ಒಪ್ಪಿಕೊಳ್ಳಲಾರರು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
ರಾಮಮಂದಿರ ತಡೆಯಲು ಕೊನೇ ಕ್ಷಣದವರೆಗೂ ಕೈ ಪ್ರಯತ್ನ: ಮೋದಿ
Apr 29 2024, 01:37 AM IST
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಿರ್ಧಾರವನ್ನು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಮರುದಿನವೇ ತೆಗೆದುಕೊಳ್ಳಬೇಕಿತ್ತು. ಆದರೆ ಕಾಂಗ್ರೆಸ್ ರಾಮಮಂದಿರ ನಿರ್ಮಾಣವಾಗದಂತೆ ತಡೆಯಲು ಕೊನೇ ಕ್ಷಣದವರೆಗೂ ಪ್ರಯತ್ನಿಸಿತು. ರಾಮಲಲ್ಲಾನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಆಹ್ವಾನವನ್ನೂ ತಿರಸ್ಕರಿಸಿತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.
ಬಳ್ಳಾರಿ ಜೀನ್ಸ್‌ಗೆ ಜಾಗತಿಕ ಮಟ್ಟದಲ್ಲಿ ಮೇಡ್ ಇನ್ ಇಂಡಿಯಾ ಸ್ಥಾನಮಾನ: ನರೇಂದ್ರ ಮೋದಿ
Apr 29 2024, 01:37 AM IST
ಈ ಭಾಗದಲ್ಲಿ ಜೀನ್ಸ್, ಮತ್ತು ಉಕ್ಕು ಉದ್ಯಮ, ಕೃಷಿ ವಲಯದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಬೇಕಿದೆ.
ಪ್ರಧಾನಿ ಮೋದಿ ಹೇಳುತ್ತಿರುವುದು ಹಸಿ ಸುಳ್ಳು
Apr 29 2024, 01:36 AM IST
ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿ ಕಿತ್ತು ಮುಸ್ಲಿಂರಿಗೆ ನೀಡಲು ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿರುವುದು ಹಸಿ ಸುಳ್ಳು, ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನು ಸೂಚಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಿವಾಜಿ ಮಹಾರಾಜರ ಕನಸು ನನಸಾಗಿಸಲು ಮೋದಿ ಕೈ ಬಲಪಡಿಸಿ-ಬೊಮ್ಮಾಯಿ
Apr 29 2024, 01:36 AM IST
ಶಿವಾಜಿ ಮಹಾರಾಜರ ಕನಸು ನನಸು ಮಾಡಲು ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಿಜೆಪಿ ಬೈಕ್ ರ್‍ಯಾಲಿ
Apr 29 2024, 01:33 AM IST
ದೇಶದ ಸುಭದ್ರತೆಗೆ ಸರ್ವ ಜನಾಂಗದ ಕಲ್ಯಾಣಕ್ಕೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲೇಬೇಕು.
ಜನರ ಭಾವನೆ ಕೆರಳಿಸಿ ಮತ ಕೇಳುವ ಮೋದಿ
Apr 29 2024, 01:32 AM IST
ಕನ್ನಡಪ್ರಭ ವಾರ್ತೆ ಇಂಡಿ: ಜನರ ಭಾವನೆಗಳನ್ನು ಕೆರಳಿಸಿ ಮತ ಕೇಳುವುದಷ್ಟೇ ಪ್ರಧಾನಿ ಮೋದಿ ಅವರ ಕೆಲಸವಾಗಿದೆ. ಇವರಿಗೆ ಮತ ಕೇಳುವ ಯಾವ ನೈತಿಕತೆಯೂ ಇಲ್ಲ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಮೋದಿ ಎದುರು ಮಾತಾಡುವ ಧೈರ್ಯ ಶೆಟ್ಟರಗೆ ಇದ್ಯಾ?
Apr 29 2024, 01:32 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಕಳೆದ ಅವಧಿಯಲ್ಲಿ ರಾಜ್ಯದ 25 ಬಿಜೆಪಿ ಸಂಸದರು ಕೇಂದ್ರದಲ್ಲಿ ಮಾತನಾಡಿಲ್ಲ. ಹೀಗಿರುವಾಗ, ಜಗದೀಶ ಶೆಟ್ಟರ ಅವರಿಗೆ ಮೋದಿ ಎದುರು ಮಾತಾಡುವ ಧೈರ್ಯ ಇದ್ಯಾ? ಮೋದಿ ಕಂಡರೇ ಅವರಿಗೆ ಭಯ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ಮೋದಿ ಮೋಡಿಗೊಳಗಾದ ದಾವಣಗೆರೆ ಜನ!
Apr 29 2024, 01:31 AM IST
ಲೋಕಸಭೆ 2ನೇ ಹಂತದ ಚುನಾವಣೆ ಹೊಸ್ತಿಲಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಿಂಚಿನ ಸಂಚಾರ ನಡೆಸುವ ಮೂಲಕ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ-ಹಾವೇರಿ, ವಿಜಯ ನಗರ ಜಿಲ್ಲೆಗಳಲ್ಲಿ ಸಂಚಲನ ಮೂಡಿಸಿದ್ದಾರೆ.
< previous
1
...
76
77
78
79
80
81
82
83
84
...
165
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!