ಕಲಬುರಗಿ ಭಾಗದ ಪ್ರಗತಿಗೆ ಮೋದಿ ಜಾಣ ಕಿವುಡು ಧೋರಣೆ
Apr 24 2024, 02:18 AM ISTದೇಶಾದ್ಯಂತ ಎಲ್ಲೆಡೆ ಕಾಂಗ್ರೆಸ್ ಅಲೆ ಕಾಣಿಸುತ್ತಿದೆ. ಇದರಿದಾಗಿ ಚುನಾವಣೆಗೂ ಮುನ್ನವೇ ಪ್ರಧಾನಿ ಮೋದಿ, ಅಮಿತ್ ಷಾ ಜೋಡಿ ಹತಾಶರಾಗಿದ್ದಾರೆ. ಹೀಗಾಗಿ ಭಾವನಾತ್ಮಕವಾಗಿ ಮಾತುಗಳನ್ನಾಡುತ್ತ ಸಮಾಜದಲ್ಲಿ ಒಡಕು ತರುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಯಾರು ಸೊಪ್ಪು ಹಾಕಬಾರದು.