• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಚುನಾವಣಾ ಆಯೋಗ ನಕಾರ

Apr 23 2024, 12:50 AM IST
ಕಾಂಗ್ರೆಸ್‌ ಗೆದ್ದಲ್ಲಿ ಸಂಪತ್ತಿನ ಸಮಾನ ಹಂಚಿಕೆ ಹೆಸರಿನಲ್ಲಿ ಮಂಗಳಸೂತ್ರವನ್ನೂ ಕಿತ್ತುಕೊಂಡು ಹೆಚ್ಚು ಮಕ್ಕಳನ್ನು ಹಡೆದ ತಾಯಂದಿರಿಗೆ ಹಂಚಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ಚುನಾವಣಾ ಆಯೋಗ ನಿರಾಕರಿಸಿದೆ.

ಕಾಂಗ್ರೆಸ್‌ ಗೆದ್ದರೆ ನಿಮ್ಮ ಆಸ್ತಿ ಜಪ್ತಿ ಮಾಡಿ ಎಲ್ಲರಿಗೂ ಹಂಚುತ್ತೆ: ಮೋದಿ

Apr 23 2024, 12:49 AM IST
ಜನರು ಉಳಿತಾಯ ಮಾಡಿದ ಹಣ, ಮಹಿಳೆಯರ ಮಂಗಳಸೂತ್ರದ ಮೇಲೂ ಕಣ್ಣಿಟ್ಟಿದ್ದಾರೆ. ನಿಮ್ಮ ಸಂಪಾದನೆ, ಆಸ್ತಿ ಬಗ್ಗೆ ತನಿಖೆ ನಡೆಸುವುದಾಗಿ ‘ಶೆಹಜಾದಾ’ ಈಗಾಗಲೇ ಹೇಳಿದ್ದಾರೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ಸಿಗರ ವಿರುದ್ಧ ಕಿಡಿ ಕಾರಿದ್ದಾರೆ.

ಚುನಾವಣಾ ಆಯೋಗ ಮೋದಿ ಮೇಲೆ ಕ್ರಮ ಜರುಗಿಸಲಿ -ಹರಿಪ್ರಸಾದ್‌

Apr 23 2024, 12:49 AM IST
ಚುನಾವಣಾ ಆಯೋಗ ನಿಷ್ಪಕ್ಷಪಾತ ಚುನಾವಣೆ ಮಾಡುವುದಾದರೆ, ತೆರಿಗೆ ಹಣ ಯಾವುದೋ ಒಂದು ಸಮುದಾಯಕ್ಕೆ ಹೋಗುತ್ತದೆ ಎಂದು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಧಾನಿ ಮೋದಿ ನೀಡಿದ ಹೇಳಿಕೆ ಬಗ್ಗೆ ಮೋದಿ ಅವರ ಮೇಲೆ ಕ್ರಮ ಜರುಗಿಸಲಿ.

ಮೋದಿ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಹೋರಾಟ

Apr 23 2024, 12:48 AM IST
ಕಾಂಗ್ರೆಸ್‌ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆ ಎಂಬ ಪ್ರಧಾನಿ ನರೇಂದ್ರ ಮೋದಿ ಟೀಕೆ ವಿರುದ್ಧ ಕಾಂಗ್ರೆಸ್‌ ಬೃಹತ್‌ ಹೋರಾಟ ರೂಪಿಸಿದೆ.

ಮೋದಿ ಕೂಡ ಬಿಜೆಪಿ ಹೆಸರು ಹೇಳಲ್ಲ, ಮೋದಿ ಕೀ ಗ್ಯಾರಂಟಿ ಅಂತಾರೆ: ಶಾಸಕ ಆರ್.ವಿ. ದೇಶಪಾಂಡೆ

Apr 23 2024, 12:46 AM IST
ಸಂಸತ್ ಚುನಾವಣೆಯಲ್ಲಿ ಜಿಲ್ಲೆಯಿಂದ ಮೊದಲು ಮಾರ್ಗರೇಟ್ ಆಳ್ವ ಅವರಿಗೆ ಕಾಂಗ್ರೆಸ್ ಅವಕಾಶ ನೀಡಿತ್ತು. ಉತ್ತಮ ಕೆಲಸ ಮಾಡಿದ್ದರು. ಎರಡನೇ ಬಾರಿಗೆ ಡಾ. ಅಂಜಲಿ ಅವರಿಗೆ ಅವಕಾಶ ನೀಡಿದ್ದೇವೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ನಿರುದ್ಯೋಗ, ಜಿಎಸ್‌ಟಿ ಹೊರೆ ಮೋದಿ ಗ್ಯಾರಂಟಿ: ರಾಘವೇಂದ್ರ ಹಿಟ್ನಾಳ

Apr 23 2024, 12:46 AM IST
ಕಾಂಗ್ರೆಸ್ ಜಾರಿಗೊಳಿಸಿದ ಐದು ಗ್ಯಾರಂಟಿಗಳ ಎದುರು ಪ್ರಧಾನಿ ಮೋದಿ ಅಲೆ ನಡೆಯಲ್ಲ.

ಇತಿಹಾಸದಲ್ಲೇ ಅಧಿಕ ಚಿನ್ನ ಮಾರಾಟ, ಅಡ ಇಟ್ಟಿದ್ದು ಮೋದಿ ಅವಧಿಯಲ್ಲಿ: ಜೈರಾಮ್‌

Apr 23 2024, 12:45 AM IST
ಭಾರತದ ಇತಿಹಾಸದಲ್ಲೇ ಮಹಿಳೆಯರು ಅಧಿಕ ಪ್ರಮಾಣದಲ್ಲಿ ತಮ್ಮ ಬಳಿಯಿದ್ದ ಚಿನ್ನವನ್ನು ಮಾರಾಟ ಇಲ್ಲವೇ ಅಡವಿಟ್ಟು ಕಳೆದುಕೊಂಡಿದ್ದು ತಮ್ಮ ಅವಧಿಯಲ್ಲಿ ಎಂಬ ಕುಖ್ಯಾತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಪಡೆಯಲಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯದರ್ಶಿ ಜೈರಾಂ ರಮೇಶ್‌ ತಿರುಗೇಟು ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಲು ಸಹಕರಿಸಿ: ಕೆ.ಬಿ.ಕೃಷ್ಣಮೂರ್ತಿ

Apr 23 2024, 12:45 AM IST
ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳರನ್ನುಗೆಲ್ಲಿಸುವ ಮೂಲಕ ಮೋದಿಯನ್ನು ಪ್ರಧಾನಿಯನ್ನಾಗಿಸಬೇಕು ಎಂದು ರಾಜ್ಯಸಭಾ ಮಾಜಿ ಸದಸ್ಯ ಕೆ.ಬಿ.ಕೃಷ್ಣಮೂರ್ತಿ ಹೇಳಿದರು

ಅಕ್ಷಯಪಾತ್ರೆ ಇದ್ದರೆ, ಮೋದಿ ಬರ ಪರಿಹಾರ ಯಾಕೆ ಕೊಡ್ತಿಲ್ಲ?: ಸಿದ್ದರಾಮಯ್ಯ

Apr 22 2024, 10:24 AM IST

ರಾಜ್ಯದ ಬರ ಪರಿಹಾರಕ್ಕೆ ಕೇಂದ್ರ ಏಕೆ ಅನುದಾನ ಕೊಡಲಿಲ್ಲ? ರಾಜ್ಯದ ಪಾಲಿನ ತೆರಿಗೆ ಹಣ ಯಾಕೆ ಕೊಡಲು ಕೇಂದ್ರ ತಯಾರಿಲ್ಲ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮೋದಿ ಈ ದೇಶಕ್ಕೆ ಶನಿ: ರಮೇಶ್‌ ಕುಮಾರ್

Apr 22 2024, 09:58 AM IST

ಮೋದಿಯವರು ಈ ದೇಶಕ್ಕೆ ಹಿಡಿದಿರುವ ಶನಿ. ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಅದಕ್ಕಾಗಿ ಜೂನ್ 4ಕ್ಕೆ ನಾವು ಕಾಯುತ್ತಿದ್ದೇವೆ ಎಂದು ಮಾಜಿ ಸ್ಪೀಕರ್‌ ಕೆ.ಆರ್.ರಮೇಶ್‌ಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 165
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved