ಇಂದಿರಾ ನೋಡಿ ಮೋದಿ ಧೈರ್ಯ ಕಲಿಯಲಿ: ಪ್ರಿಯಾಂಕಾ
May 12 2024, 01:19 AM IST‘ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಭಾಷಣಗಳು ಬರೀ ಪೊಳ್ಳು’ ಎಂದು ಶನಿವಾರ ಕಿಡಿಕಾರಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ‘ಮೋದಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಲ್ಲಿದ್ದ ಧೈರ್ಯ ಮತ್ತು ದೃಢ ನಿಶ್ಚಯದ ಗುಣಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ.