ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜನರ ಭಾವನೆ ಕೆರಳಿಸಿ ಮತ ಕೇಳುವ ಮೋದಿ
Apr 29 2024, 01:32 AM IST
ಕನ್ನಡಪ್ರಭ ವಾರ್ತೆ ಇಂಡಿ: ಜನರ ಭಾವನೆಗಳನ್ನು ಕೆರಳಿಸಿ ಮತ ಕೇಳುವುದಷ್ಟೇ ಪ್ರಧಾನಿ ಮೋದಿ ಅವರ ಕೆಲಸವಾಗಿದೆ. ಇವರಿಗೆ ಮತ ಕೇಳುವ ಯಾವ ನೈತಿಕತೆಯೂ ಇಲ್ಲ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಮೋದಿ ಎದುರು ಮಾತಾಡುವ ಧೈರ್ಯ ಶೆಟ್ಟರಗೆ ಇದ್ಯಾ?
Apr 29 2024, 01:32 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಕಳೆದ ಅವಧಿಯಲ್ಲಿ ರಾಜ್ಯದ 25 ಬಿಜೆಪಿ ಸಂಸದರು ಕೇಂದ್ರದಲ್ಲಿ ಮಾತನಾಡಿಲ್ಲ. ಹೀಗಿರುವಾಗ, ಜಗದೀಶ ಶೆಟ್ಟರ ಅವರಿಗೆ ಮೋದಿ ಎದುರು ಮಾತಾಡುವ ಧೈರ್ಯ ಇದ್ಯಾ? ಮೋದಿ ಕಂಡರೇ ಅವರಿಗೆ ಭಯ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ಮೋದಿ ಮೋಡಿಗೊಳಗಾದ ದಾವಣಗೆರೆ ಜನ!
Apr 29 2024, 01:31 AM IST
ಲೋಕಸಭೆ 2ನೇ ಹಂತದ ಚುನಾವಣೆ ಹೊಸ್ತಿಲಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಿಂಚಿನ ಸಂಚಾರ ನಡೆಸುವ ಮೂಲಕ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ-ಹಾವೇರಿ, ವಿಜಯ ನಗರ ಜಿಲ್ಲೆಗಳಲ್ಲಿ ಸಂಚಲನ ಮೂಡಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ಸಿನ ಪಾಪಕ್ಕೆ ಈ ಬಾರಿ ಶಿಕ್ಷೆ ನೀಡಿ: ಮೋದಿ
Apr 29 2024, 01:31 AM IST
ಪ್ರಧಾನಿ ಮೋದಿ ಈ ಬಾರಿ ಕಾಂಗ್ರೆಸ್ ಮಾಡಿರುವ ಪಾಪಕೃತ್ಯಗಳಿಗೆ ಶಿಕ್ಷೆ ನೀಡಿ ಎಂದು ರಾಜ್ಯದ ಜನತೆಯಲ್ಲಿ ಪ್ರಾರ್ಥಿಸಿ ಹಲವು ಕಡೆ ಮತಯಾಚನೆ ಮಾಡಿದರು
ಮೋದಿ ಅಲೆಯಲ್ಲಿ ಕಾಂಗ್ರೆಸ್ ಧೂಳಿಪಟ : ಬೈರತಿ ಬಸವರಾಜ
Apr 29 2024, 01:30 AM IST
.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನಡುವೆ ಖುರ್ಚಿ ಕದನ
ಮೋದಿ ಸಮಾವೇಶಕ್ಕೆ ಸಜ್ಜಾದ ಶಿರಸಿ ನಗರ
Apr 28 2024, 01:29 AM IST
ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಒಂದು ಲಕ್ಷ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ೮೫ ಸಾವಿರ ಖುರ್ಚಿಗಳನ್ನು ಹಾಕಲಾಗಿದೆ. ಇಪ್ಪತ್ತು ಬ್ಲಾಕ್‌ಗಳಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಇದೆ.
ಮೋದಿ ಲಸಿಕೆ ಕೊಡಿಸಿದ್ದಕ್ಕೆ ಭಾರತೀಯರು ಜೀವಂತ: ಫಡ್ನವೀಸ್
Apr 28 2024, 01:27 AM IST
‘ಕೋವಿಡ್ ವ್ಯಾಧಿಯ ಸಮಯದಲ್ಲಿ ನರೇಂದ್ರ ಮೋದಿ ಅವರು ಲಸಿಕೆ ಕೊಡಿಸಿದ್ದಕ್ಕೆ ಇಂದು ಭಾರತೀಯರು ಜೀವಂತವಾಗಿದ್ದಾರೆ.
ಹಿಂದುಳಿದ ವರ್ಗದ ದಿಕ್ಕುತಪ್ಪಿಸುತ್ತಿರುವ ಮೋದಿ: ಸಿ.ಎಸ್.ದ್ವಾರಕನಾಥ್
Apr 28 2024, 01:25 AM IST
ಈಗ ಹಿಂದುಳಿದ ವರ್ಗಗಳ ಎಲ್ಲಾ ಆಯೋಗಗಳು ಕೂಡ ಮುಸ್ಲಿಮರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂದೇ ಹೇಳಿವೆ. ಧಾರ್ಮಿಕ ಅಲ್ಪಸಂಖ್ಯಾತರು ಎಂಬ ಕಾರಣಕ್ಕಾಗಿ ಅವರು ಹಿಂದುಳಿದವರು ಅಲ್ಲ ಎಂದು ಹೇಳಲು ಸಾಧ್ಯವೇ ಇಲ್ಲ ಎಂದು ಸಿ.ಎಸ್.ದ್ವಾರಕನಾಥ್ ಹೇಳಿದರು.
ಸಿಎಂ ಸಿದ್ದರಾಮಯ್ಯ ಬದಲಿಸಲು ‘ಕೈ’ ಚಿಂತನೆ: ಮೋದಿ
Apr 28 2024, 01:25 AM IST
ಕರ್ನಾಟಕದಲ್ಲಿ 2.5 ವರ್ಷಗಳ ಆಡಳಿತದ ನಂತರ ಮುಖ್ಯಮಂತ್ರಿಯನ್ನು ಬದಲಿಸಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬರ ಪರಿಹಾರ ನೀಡದೆ ಮೋದಿ, ಶಾ ಸೋಲಿನ ಸೇಡು: ಸುರ್ಜೇವಾಲಾ
Apr 28 2024, 01:24 AM IST
ವಿಧಾನಸಭೆ ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ಬರ ಪರಿಹಾರ ವಿಚಾರದಲ್ಲಿ ದ್ವೇಷ ನೀತಿ ಅನುಸರಿಸುತ್ತಿರುವ ಪ್ರಧಾನಿ ಮೋದಿ ಏ.28ಕ್ಕೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು ಮೋದಿಗೆ ಗೋ ಬ್ಯಾಕ್ ಹೇಳಲಿದ್ದಾರೆ ಎಂದು ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದರು.
< previous
1
...
89
90
91
92
93
94
95
96
97
...
178
next >
More Trending News
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!