ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಿನ್ನಿಗೋಳಿ ಯಕ್ಷಲಹರಿ: 29ರಿಂದ ಯಕ್ಷಗಾನ ತಾಳಮದ್ದಲೆ ಸಪ್ತಾಹ
Jul 28 2024, 02:02 AM IST
ಯಕ್ಷಗಾನ ತಾಳಮದ್ದಲೆ ಸಪ್ತಾಹ ‘ಧರ್ಮ ಸಂಸ್ಥಾಪನಾರ್ಥಯ ಸಂಭವಾಮಿ ಯುಗೇಯುಗೇ’ ಜು.29ರಿಂದ ಆ.4ರ ತನಕ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಸಂಜೆ ನಡೆಯಲಿದೆ.
ಯಕ್ಷಗಾನ ಕಲಾರಂಗ ೪೯ನೇ ವಾರ್ಷಿಕ ಮಹಾಸಭೆ
Jul 24 2024, 12:29 AM IST
ಸಂಸ್ಥೆಯ ಹಿರಿಯ ಸದಸ್ಯ ಯು. ಶ್ರೀಧರ್ ಉದ್ಘಾಟಿಸಿದರು. ಮಹಾಸಭೆಯ ಕಲಾಪಗಳಾದ ಗತ ಮಹಾಸಭೆಯ ವರದಿ, ವಾರ್ಷಿಕ ವರದಿ, ಪರಿಶೋಧಿತ ಲೆಕ್ಕಪತ್ರ ಮಂಡನೆಗಳನ್ನು ಕ್ರಮವಾಗಿ ಜೊತೆ ಕಾರ್ಯದರ್ಶಿ ಎಚ್.ಎನ್. ಶೃಂಗೇಶ್ವರ್, ಕಾರ್ಯದರ್ಶಿ ಮುರಲಿ ಕಡೆಕಾರ್ ಹಾಗೂ ಕೋಶಾಧಿಕಾರಿ ಪ್ರೊ. ಕೆ.ಸದಾಶಿವ ರಾವ್ ಮಾಡಿದರು.
ಹಿರಿಯ ಯಕ್ಷಗಾನ ಕಲಾವಿದರು ಇಂದಿನ ಕಲಾವಿದರಿಗೆ ಪ್ರೇರಣೆಯಾಗಬೇಕು : ಡಾ.ತಲ್ಲೂರು
Jul 22 2024, 01:26 AM IST
ಬ್ರಹ್ಮಾವರದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ಚಾವಡಿಯಲ್ಲಿ ಅಜಪುರ ಯಕ್ಷಗಾನ ಸಂಘದ ವತಿಯಿಂದ ಹಂದಾಡಿ ಸುಬ್ಬಣ್ಣ ಭಟ್ಟರ ಸಂಸ್ಮರಣೆ ಮತ್ತು ದತ್ತಿನಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಮುಂದಿನ ಪೀಳಿಗೆಗೆ ಯಕ್ಷಗಾನ ಅವಕಾಶ: ಎಡನೀರುಶ್ರೀ ಶ್ಲಾಘನೆ
Jul 22 2024, 01:15 AM IST
ಕನ್ನಡ ಅಭಿಮಾನಿಗಳಾದ ಮಂಡ್ಯ ಹಾಗೂ ಬೆಂಗಳೂರಿನ ಸುಲ್ತಾನ್ ಗೌಡ ಮತ್ತು ಷಣ್ಮುಖಂ ಅವರು ಪ್ರತಿಷ್ಠಾನದ ಚಟುವಟಿಕೆಗಳನ್ನು ಗಮನಿಸಿ ಅಧ್ಯಕ್ಷ ರಾಮಕೃಷ್ಣಯ್ಯ ಅವರನ್ನು ಗೌರವಿಸಿದರು.
ಜನಮನಗೆದ್ದ ಕರಾವಳಿಯ ಯಕ್ಷಗಾನ ಕಲೆ
Jul 16 2024, 12:34 AM IST
ಕನ್ನಡ ಪ್ರಭ ವಾರ್ತೆ ಮುಧೋಳ: ನಡೂರು ಮಂದಾರ್ತಿಯ ಮಹಾಗಣಪತಿ ಯಕ್ಷಗಾನ ಮಂಡಳಿ ಕಲಾವಿದರ ಮಹಾಶಕ್ತಿ ವೀರಭದ್ರ ಯಕ್ಷಗಾನ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ನಗರದ ಕವಿ ಚಕ್ರವರ್ತಿ ರನ್ನ ಗ್ರಂಥಾಲಯದ ಸಭಾ ಭವನದಲ್ಲಿ ಭಾನುವಾರ ಹೊಟೆಲ್ ಮಾಲಿಕರ ಸಂಘ, ಬಾರ್ ಮಾಲಿಕರ ಸಂಘ ಹಾಗೂ ಬೇಕರಿ ಮಾಲಿಕರ ಒಕ್ಕೂಟದ ಸಹಯೋಗದಲ್ಲಿ ಹಮ್ಮಿಕೊಂಡಿರುವ ಯಕ್ಷಗಾನ ಪ್ರದರ್ಶನಕ್ಕೆ ಹೊಟೆಲ್ ಮಾಲಿಕರ ಸಂಘದ ಅಧ್ಯಕ್ಷ ಬಾಬು ದೇವಾಡಿಗ ಚಾಲನೆ ನೀಡಿದರು.
ಮನೆ ಮನೆಗಳಿಗೆ ಯಕ್ಷಗಾನ ಸವಿ ಉಣಬಡಿಸುವ ಚಿಕ್ಕಮೇಳ
Jul 15 2024, 01:46 AM IST
ಪ್ರತಿ ದಿನ ಸಂಜೆ 6.30ರಿಂದ ರಾತ್ರಿ 11ರ ವರೆಗೆ ಧರ್ಮಸ್ಥಳ, ಉಜಿರೆ, ಬೆಳಾಲು, ಕಕ್ಕಿಂಜೆ, ಮುಂಡಾಜೆ ಮೊದಲಾದ ಗ್ರಾಮಗಳ ಮನೆಗಳಲ್ಲಿ ಕಿರು ಪೌರಾಣಿಕ ಪ್ರಸಂಗವನ್ನು ಅಭಿನಯಿಸಿ ಯಕ್ಷಗಾನ ಕಲೆಯ ಸವಿಯನ್ನುಣಿಸುತ್ತಿದೆ.
ಯಕ್ಷಗಾನ ಕಲಾವಿದ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನ
Jul 11 2024, 01:31 AM IST
ಕಪ್ಪೆಕೆರೆಯಲ್ಲಿ 1950ರಲ್ಲಿ ಜನಿಸಿದ ಮಹಾದೇವ ಹೆಗಡೆಯವರು 18ನೇ ವಯಸ್ಸಿನಲ್ಲಿ ಬಣ್ಣದ ಲೋಕ ಪ್ರವೇಶಿಸಿದ್ದರು. ಹೆಗಡೆಯವರ ಕುಟುಂಬವೇ ಯಕ್ಷಗಾನ ರಂಗದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಗಣನೀಯ ಕೊಡುಗೆ ನೀಡಿತ್ತು. ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆ ಹೆಸರಾಂತ ಭಾಗವತರಾಗಿದ್ದಾರೆ.
ಯಕ್ಷಗಾನ, ತಾಳಮದ್ದಲೆ ವಿಶೇಷ ಕಲೆ
Jul 09 2024, 12:51 AM IST
ಯಕ್ಷಗಾನ, ತಾಳಮದ್ದಲೆ ವಿಶೇಷವಾದದ್ದು. ಈಗ ಭಾವ ಹಾಗೂ ಭಾಷೆ ಸಂಕರ ಆಗುತ್ತಿದೆ. ಭಾಷೆ ಜತೆ ಸಂಸ್ಕಾರ ಕೂಡ ಇರಬೇಕು. ಭಾಷೆಯೊಳಗೆ ಅನ್ಯ ಭಾಷೆ ಸೇರಿ ಹೋದರೆ ಆ ಸಂಸ್ಕಾರ ಕೂಡ ಮಿಶ್ರ ಆಗುತ್ತದೆ. ಸಮಾಜದಲ್ಲಿ ಮೌಲ್ಯ ಹಂಚುವಲ್ಲಿ ತಾಳಮದ್ದಲೆಯ ಮೂಲಕ ನಾಟ್ಯಶ್ರೀ ಒಳ್ಳೆ ಕೆಲಸ ಮಾಡುತ್ತಿದೆ.
ಯಕ್ಷಗಾನ ಕಲಿಯುವುದರಲ್ಲೂ ಹುಡುಗಿಯರೇ ಮುಂದು: ಮುರಲಿ ಕಡೆಕಾರ್
Jul 07 2024, 01:16 AM IST
ಉಡುಪಿಯ ಬಾಲಕಿಯರ ಪಪೂ ಕಾಲೇಜಿನ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿದರು.
ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ವಿಧಿವಶ
Jul 06 2024, 12:51 AM IST
ಶ್ರೀಧರ್ ರಾವ್ ಅವರಿಗೆ ಶುಕ್ರವಾರ ಬೆಳಗ್ಗೆ ಹಠಾತ್ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾದರು.
< previous
1
...
6
7
8
9
10
11
12
13
14
15
16
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು