• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಳಚಿತು ಪರಂಪರೆಯ ಯಕ್ಷಗಾನ ಹಾಸ್ಯ ಕೊಂಡಿ: ಹೃದಯಾಘಾತದಿಂದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Oct 22 2024, 12:22 AM IST
ತೆಂಕು ತಿಟ್ಟು ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಸೋಮವಾರ ಮುಂಜಾನೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಅವರು ಪತ್ನಿ ಶ್ಯಾಮಲ, ಮಕ್ಕಳಾದ ವರ್ಷ ಮತ್ತು ತರುಣ್ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಯಕ್ಷಗಾನ, ತಾಳಮದ್ದಲೆಯಲ್ಲಿ ತತ್ವ ನೀಡಿದರೆ ಸನ್ಮಾರ್ಗ: ಸ್ವರ್ಣವಲ್ಲೀ ಶ್ರೀ

Oct 21 2024, 12:49 AM IST
ಉಪನಿಷತ್ತಿನ ತತ್ವಗಳನ್ನು ನೀಡುವ ಆಖ್ಯಾನಗಳನ್ನು ರಂಗಕ್ಕೆ ತರುವುದು ವಿರಳ. ಯಕ್ಷಗಾನದ ಅಭಿಮಾನಿ ಆದವನು ಧರ್ಮದ ಅಭಿಮಾನಿ ಕೂಡ ಆಗಿರುತ್ತಾನೆ.

ಹಂಗಾರಕಟ್ಟೆ: 21ರಿಂದ ಯಕ್ಷೋತ್ಸವ ಯಕ್ಷಗಾನ ಸಪ್ತಾಹ

Oct 18 2024, 12:06 AM IST
21ರಂದು ಸಂಜೆ ಗಂಟೆ 5ಕ್ಕೆ ಶ್ರೀ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದರು ಎಡನೀರು ಮಠ ಸಪ್ತಾಹ ಉದ್ಘಾಟಿಸಲಿದ್ದಾರೆ. ಪ್ರತಿನಿತ್ಯವು 5 ಗಂಟೆಯಿಂದ ಉಪನ್ಯಾಸ, ಸಭಾಕಾರ್ಯಕ್ರಮ ಮತ್ತು ಕಲಾಕೇಂದ್ರದ ವಿದ್ಯಾರ್ಥಿಗಳು ಯಕ್ಷಗಾನದಲ್ಲಿ ಬರುವ ತರತರಹದ ಯುದ್ಧ ಕುಣಿತಗಳು, ಸಾಂಪ್ರದಾಯಿಕ ಪೂರ್ವರಂಗ ಕುಣಿತಗಳು ನಂತರ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಬಂಟ್ವಾಳ ಜಯರಾಮ ಆಚಾರ್ಯಗೆ‘ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ’

Oct 18 2024, 12:00 AM IST
ಬಂಟ್ವಾಳ ಜಯರಾಮ ಆಚಾರ್ಯ ಅವರು ಕಳೆದ 50 ವರ್ಷಗಳಿಂದ ಪಾತ್ರಗಳಿಗೆ ಹಾಸ್ಯರಸದ ಸ್ಪರ್ಶ ನೀಡಿ ಸಾವಿರಾರು ಸನ್ನಿವೇಶಗಳನ್ನು ರಂಜನೀಯವನ್ನಾಗಿಸಿ ಯಕ್ಷ ಪ್ರೇಕ್ಷಕರ ಮನಗೆದ್ದವರು. ಹಾಸ್ಯಪಾತ್ರಗಳೊಂದಿಗೆ ಗಂಭೀರ ಪಾತ್ರಗಳನ್ನೂ ಮಾಡಬಲ್ಲ ಇವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ದುಬೈ ಹಾಗೂ ಇನ್ನಿತರ ಹಲವಾರು ಕಡೆಯ ಸಂಘ ಸಂಸ್ಥೆಗಳಲ್ಲಿ ಪ್ರಶಸ್ತಿ ಸನ್ಮಾನಗಳಿಗೆ ಪಾತ್ರರಾಗಿದ್ದಾರೆ

ಯಕ್ಷಗಾನ ಭಾಗವತ ರತ್ನಾಕರ ಶೆಣೈ ಶಿವಪುರಗೆ ಗೌರವಾರ್ಪಣೆ

Oct 16 2024, 12:40 AM IST
ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಸಂಪನ್ನಗೊಂಡ ವೈಭವದ ನವರಾತ್ರಿ- ಶ್ರೀ ಶಾರದಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶಿವಪುರದ ಶಿವಪ್ರಭಾ ಯಕ್ಷ ವಿಶ್ವ ಬಳಗ ಇದರ ವಿದ್ಯಾರ್ಥಿಗಳಿಂದ ಕೊಂಕಣಿ ಯಕ್ಷಗಾನ ‘ಶ್ರೀ ಕೃಷ್ಣ ಪುಷ್ಪ ವಿಲಾಸ’ ಪ್ರದರ್ಶನಗೊಂಡಿತು.

ಯಕ್ಷಗಾನ ಕಲೆ ಉಳಿಸಿ, ಬೆಳೆಸಲು ಎಳೆ ಕಲಾವಿದರೇ ಸಮರ್ಥರು: ಡಾ. ಹೆಗ್ಗಡೆ

Oct 11 2024, 11:56 PM IST
೨೦೨೫ರ ಅ.೧೦ರ ವರೆಗೆ ರಾಜ್ಯದೆಲ್ಲೆಡೆ ಯಕ್ಷಗಾನ ಪ್ರದರ್ಶನ, ವಿಚಾರ ಸಂಕಿರಣ, ಕಮ್ಮಟ, ತಾಳಮದ್ದಳೆ, ಶಾಲಾ- ಕಾಲೇಜುಗಳಲ್ಲಿ ಪ್ರಾತ್ಯಕ್ಷಿಕೆ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮಕ್ಕಳ ಮೇಳದ ನಿರ್ದೇಶಕ ಎಚ್. ಸುಜಯೀಂದ್ರ ಹಂದೆ ಪ್ರಕಟಿಸಿದರು.

ಯಕ್ಷಗಾನ ಕಲೆ ಉಳಿಸಿ, ಬೆಳೆಸಿ: ಎಂ.ಎಂ. ಹೆಗಡೆ

Oct 08 2024, 01:00 AM IST
ಗುಡೇಅಂಗಡಿಯಲ್ಲಿ ಕಾಂಚಿಕಾಂಬಾ ಕೃಪಾ ಪೋಷಿತ ಯಕ್ಷಗಾನ ಮಂಡಳಿ, ಚಿಣ್ಣರ ಯಕ್ಷಗಾನ ಮಂಡಳಿ ಹಾಗೂ ಕಾಂಚಿಕಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಆಶ್ರಯದಲ್ಲಿ ದಸರಾ ಉತ್ಸವದ ಪ್ರಯುಕ್ತ ಯಕ್ಷ ಸಪ್ತ ಸಂಭ್ರಮ ಕಾರ್ಯಕ್ರಮ ನಡೆಯಿತು.

ಯಕ್ಷಗಾನ ಬೆಳವಣಿಗೆಯಲ್ಲಿ ಪ್ರೇಕ್ಷಕನ ಪಾತ್ರ ಅಮೂಲ್ಯ: ಮಾರುತಿ ಗುರೂಜಿ

Oct 06 2024, 01:16 AM IST
ಹೊನ್ನಾವರ ತಾಲೂಕಿನ ಶ್ರೀಕ್ಷೇತ್ರ ಬಂಗಾರಮಕ್ಕಿಯ ವೀರಾಂಜನೇಯ ಸಭಾಭವನದಲ್ಲಿ ‘ಯಕ್ಷ ಪೂರ್ಣಿಮೆ - ೨೦೨೪’ ಉದ್ಘಾಟಿಸಲಾಯಿತು. ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಪ್ರತಿ ವರ್ಷದಂತೆ ನವರಾತ್ರಿ ಉತ್ಸವದ ಜತೆಯಲ್ಲಿ ಕಲಾರಾಧನೆಯ ಪ್ರತೀಕವಾಗಿ ೧೫ ದಿನಗಳ ಪರ್ಯಂತ ‘ಯಕ್ಷ ಪೂರ್ಣಿಮೆ’ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.

ಕಟೀಲು: ಯಕ್ಷಗಾನ ಕಲಾವಿದ ಸುಣ್ಣಂಬಳ ವಿಶ್ವೇಶ್ವರ ಭಟ್‌ಗೆ 60ರ ಅಭಿನಂದನೆ

Sep 29 2024, 01:48 AM IST
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸರಸ್ವತಿ ಸದನದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಸುಣ್ಣಂಬಳ ವಿಶ್ವೇಶ್ವರ ಭಟ್ಟರಿಗೆ ಅರವತ್ತು ವರ್ಷ ತುಂಬಿದ ಸಂದರ್ಭದಲ್ಲಿ ಸನ್ಮಾನ ಸಮಾರಂಭ ನಡೆಯಿತು.

ಯಕ್ಷಗಾನ ಕಲಾವಿದರಿಗೆ ಮಾಸಾಶನ ಸಿಗಲಿ: ಶಾಸಕ ಗೋಪಾಲಕೃಷ್ಣ ಬೇಳೂರು

Sep 24 2024, 01:46 AM IST
ಸಾಗರದಲ್ಲಿ ನಡೆದ ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲಿ ಆರ್ಗೋಡು ಮೋಹನದಾಸ ಶೆಣೈ ಹಾಗೂ ಚಿಂತನಾ ಹೆಗಡೆ ಅವರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 20
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved