ಅವಧಿ ಮೀರಿದ್ದಕ್ಕೆ ಯಕ್ಷಗಾನ ಕಾರ್ಯಕ್ರಮ ಮೊಟಕು: ನೆಟ್ಟಿಗರಿಂದ ಆಕ್ರೋಶ
Nov 06 2023, 12:45 AM ISTಮೇರೆಗೆ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಗಾಗಿ ನಡೆಯುತ್ತಿದ್ದ ಮಕ್ಕಳ ಯಕ್ಷಗಾನ ಕಾರ್ಯಕ್ರಮ ಮೊಟಕುಗೊಂಡಿರುವ ಘಟನೆ ಶನಿವಾರ ರಾತ್ರಿ ತಾಲೂಕಿನಲ್ಲಿ ನಡೆದಿದ್ದು, ಭಾನುವಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.