• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಕ್ಷಗಾನ ಅಂಚೆ ಚೀಟಿ ಬಿಡುಗಡೆಗೊಳಿಸಿದ ಎಸ್.ರಾಜೇಂದ್ರ ಕುಮಾ‌ರ್

Feb 26 2024, 01:31 AM IST
ಕರಾವಳಿಯ ಕಲೆ ಯಕ್ಷಗಾನ ಕುರಿತ ಅಂಚೆ ಚೀಟಿಯನ್ನು ಭಾನುವಾರ ಅಂಚೆ ಇಲಾಖೆಯ ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟ‌ರ್ ಜನರಲ್ ಎಸ್.ರಾಜೇಂದ್ರ ಕುಮಾ‌ರ್ ಬಿಡುಗಡೆಗೊಳಿಸಿದರು.

ಯಕ್ಷಗಾನ ಕಲಾವಿದರಿಗೆ ನಿಘಂಟು, ಸಾಹಿತ್ಯಾಭ್ಯಾಸ ಅಗತ್ಯ: ವಸಂತ ಭಾರದ್ವಾಜ್

Feb 19 2024, 01:35 AM IST
ಜಾನಪದ ವಿದ್ವಾಂಸ ಕೆ.ಎಲ್. ಕುಂಡಂತಾಯ ಮಾತನಾಡಿ, ಧ್ವನಿಮುದ್ರಣದೊಂದಿಗೆ ರಂಗಕ್ರಮಗಳನ್ನು ಪುಸ್ತಕರೂಪದಲ್ಲಿ ಪ್ರಕಟಿಸುವ ಮೂಲಕ ಯಕ್ಷಗಾನ ಅಭ್ಯಾಸಿಗಳಿಗೆ ಉತ್ತಮ ಮಾರ್ಗದರ್ಶಿ ಕೃತಿಯೊಂದು ದೊರೆತಂತಾಗಿದೆ ಎಂದರು.

ಅಯೋಧ್ಯೆಯಲ್ಲಿ ಅನುರಣಿಸಲಿದೆ ಕರಾವಳಿಯ ಯಕ್ಷಗಾನ

Feb 14 2024, 02:20 AM IST
ಸರಳೇಬೆಟ್ಟುವಿನ ಬಾಲಮಿತ್ರ ಯಕ್ಷ ಶಿಕ್ಷಣ ಪ್ರತಿಷ್ಠಾನದ ಕಲಾವಿದರ ತಂಡವು ಫೆ.26ರಂದು ಅಯೋಧ್ಯೆಯ ನೂತನ ಶ್ರೀರಾಮ ಮಂದಿರದಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನವನ್ನು ಪ್ರದರ್ಶನ ನೀಡಲಿದೆ.

ಯಕ್ಷಗಾನ ಕಲಾಕೇಂದ್ರ: ಯಕ್ಷ ಸಪ್ತೋತ್ಸವ ಸಮಾರೋಪ

Feb 09 2024, 01:48 AM IST
ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿ ಇದರ ಯಕ್ಷ ಸಪ್ತೋತ್ಸವ ಸಮಾರೋಪ ಮತ್ತು ಹಿರಿಯರ ನೆನಪು ಕಾರ್ಯಕ್ರಮ ನಡೆಯಿತು. ವಿದ್ವಾಂಸ ಪಾದೆಕಲ್ಲು ವಿಷ್ಣು ಭಟ್‌ ಮಾತನಾಡಿದರು.

ಆಪ್ತಮಿತ್ರ ವಾಟ್ಸಪ್‌ ಬಳಗದ ಯಕ್ಷಗಾನ ಪ್ರದರ್ಶನ ಆಯೋಜನೆ ಯಶಸ್ವಿ

Feb 05 2024, 01:54 AM IST
‘ಆಪ್ತಮಿತ್ರ ಬಳಗದ’ ಮೂರ್ನಾಡು ವಾಟ್ಸ್‌ ಗ್ರೂಪ್ ವತಿಯಿಂದ ಯಕ್ಷೋತ್ಸವ ಇತ್ತೀಚೆಗೆ ಮೂರ್ನಾಡಿನ ಪಾಂಡಾಣೆ ಮೈದಾನದಲ್ಲಿ ನಡೆಯಿತು.

ಅಂಬಲಪಾಡಿ ಯಕ್ಷಗಾನ ಮಂಡಳಿಯಿಂದ ನಿಡಂಬೂರು ಪ್ರಶಸ್ತಿ ಪ್ರದಾನ

Feb 05 2024, 01:53 AM IST
ನಿಡಂಬೂರುಶ್ರೀ ಪ್ರಶಸ್ತಿಯನ್ನು ನಿವೃತ್ತ ಮುಖ್ಯ ಶಿಕ್ಷಕ ಜಯಕರ ಶೆಟ್ಟಿಯವರಿಗೆ, 10 ಸಾವಿರ ರು. ನಗದನ್ನೊಳಗೊಂಡ ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿಯನ್ನು ಶ್ರೀ ಕರ್ನಾಟಕ ಕಲಾದರ್ಶಿನಿ ತಂಡಕ್ಕೆ ನೀಡಿ ಗೌರವಿಸಲಾಯಿತು.

ಇನ್ನೂ ಈಡೇರದ ಯಕ್ಷಗಾನ ಪ್ರಾಧಿಕಾರ ರಚನೆ ಭರವಸೆ

Feb 04 2024, 01:38 AM IST
ದೇಶದ ಅತಿ ದೊಡ್ಡ ‘ಲಿವಿಂಗ್‌ ಥಿಯೇಟರ್‌’ಗಳಲ್ಲಿ ಒಂದಾಗಿರುವ ಯಕ್ಷಗಾನಕ್ಕೆ ಭರವಸೆ ನೀಡಿದಂತೆ ಪ್ರಾಧಿಕಾರ ರಚನೆ ಮಾಡಬೇಕು ಎಂಬ ಒತ್ತಾಯ ಈಗ ಹೆಚ್ಚಿದೆ.

ಯಕ್ಷಗಾನ ಕಲಾರಂಗದ ೪೬ನೇ ಮನೆ ‘ಶ್ರೀರಾಮಚಂದ್ರ ನಿಲಯ’ ಉದ್ಘಾಟನೆ

Feb 03 2024, 01:48 AM IST
ಉಡುಪಿ ಯಕ್ಷಗಾನ ಕಲಾರಂಗ ಸಂಸ್ಥೆ ಕಾರ್ಕಳದ ಕೆರ್ವಾಶೆಯಲ್ಲಿ ವಿದ್ಯಾಪೋಷಕ್ ವಿದ್ಯಾರ್ಥಿನಿ ಸಾಕ್ಷಿ ಶೆಟ್ಟಿಗೆ ಉಡುಪಿಯ ರಾಮಚಂದ್ರ ವಿ. ನಾಯಕ್ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ‘ಶ್ರೀರಾಮಚಂದ್ರ ನಿಲಯ’ ಮನೆಯನ್ನು ಉದ್ಘಾಟಿಸಲಾಯಿತು.

ಆಸಕ್ತಿ ಮೂಡಿಸಿ ಯಕ್ಷಗಾನ ಕಲೆ ಬೆಳೆಸಲು ಸಾಧ್ಯ: ಡಾ.ಎಚ್‌.ಎಸ್‌.ಬಲ್ಲಾಳ್‌

Jan 31 2024, 02:20 AM IST
ಯಕ್ಷಗಾನ ಕೇಂದ್ರ ಇಂದ್ರಾಳಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಕಾರದೊಂದಿಗೆ ನಡೆದ ೫೧ನೇ ವಾರ್ಷಿಕೋತ್ಸವ ಹಾಗೂ ದಿ. ಎಂ.ಎಂ ಹೆಗ್ಡೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿದರು.

ಸಂಸ್ಕಾರ, ಸಂಸ್ಕೃತಿ ಜಾಗೃತಗೊಳಿಸುವ ಕಲೆ ಯಕ್ಷಗಾನ: ಡಾ.ರಾಘವೇಂದ್ರ ರಾವ್

Jan 28 2024, 01:22 AM IST
ಯಕ್ಷಗಾನ ಕಲಾಕೇಂದ್ರ ತನ್ನ ಐವತ್ತರ ಸಂಭ್ರಮದಲ್ಲಿ ಹಮ್ಮಿಕೊಂಡ ಯಕ್ಷ ಸಪ್ತೋತ್ಸವ-೨೦೨೪ ಹಾಗೂ ಹಿರಿಯರ ನೆನಪು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಡಾ.ರಾಘವೇಂದ್ರ ರಾವ್ ಉಪನ್ಯಾಸ ನೀಡಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved