ಯಕ್ಷಗಾನ ಮನೆ ಮನಗಳಿಗೆ ತಲುಪಿಸಲು ಅಕಾಡೆಮಿ ಪ್ರಯತ್ನ: ಡಾ.ತಲ್ಲೂರು
May 28 2025, 12:31 AM ISTಹೊನ್ನಾವರ ತಾಲೂಕಿನ ಕವಲಕ್ಕಿ ಶ್ರೀ ಮಹಾಸತಿ ದೇವಳದ ಸಭಾಂಗಣದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಎರಡು ದಿನಗಳ ಯಕ್ಷಗಾನ ವಿಚಾರ ಸಂಕಿರಣ, ಗೋಷ್ಠಿ, ತಾಳಮದ್ದಲೆ ಹಾಗೂ ಯಕ್ಷಗಾನ ಪ್ರದರ್ಶನ ಭಾನುವಾರ ಉದ್ಘಾಟನೆಗೊಂಡಿತು.