ಯಕ್ಷಗಾನ ಕಲಾರಂಗದ, ಯಕ್ಷನಿಧಿಯ ವೃತ್ತಿ ಕಲಾವಿದರಿಗೆ ರಿಯಾಯಿತಿ ಬಸ್ ಪಾಸ್ ವಿತರಣೆ
Dec 16 2024, 12:48 AM ISTಯಕ್ಷಗಾನ ಕಲಾರಂಗದ, ಯಕ್ಷನಿಧಿಯ ವೃತ್ತಿ ಕಲಾವಿದರಿಗೆ ಕಳೆದ ಎರಡು ದಶಕಗಳಿಂದ ಕೆನರಾ ಬಸ್ ಮಾಲಕರ ಸಂಘವು ನೀಡುತ್ತಾ ಬಂದ ಶೇ. 50 ರಿಯಾಯತಿ ದರದ ಬಸ್ಪಾಸ್ ವಿತರಣೆ ಐವೈಸಿ ಸಭಾಭವನದಲ್ಲಿ ನಡೆಯಿತು. 30 ಮೇಳಗಳ ಸುಮಾರು 600 ಕಲಾವಿದರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.