ಯಕ್ಷಗಾನ ಕಲೆ ಉಳಿಸಿ, ಬೆಳೆಸಲು ಎಳೆ ಕಲಾವಿದರೇ ಸಮರ್ಥರು: ಡಾ. ಹೆಗ್ಗಡೆ
Oct 11 2024, 11:56 PM IST೨೦೨೫ರ ಅ.೧೦ರ ವರೆಗೆ ರಾಜ್ಯದೆಲ್ಲೆಡೆ ಯಕ್ಷಗಾನ ಪ್ರದರ್ಶನ, ವಿಚಾರ ಸಂಕಿರಣ, ಕಮ್ಮಟ, ತಾಳಮದ್ದಳೆ, ಶಾಲಾ- ಕಾಲೇಜುಗಳಲ್ಲಿ ಪ್ರಾತ್ಯಕ್ಷಿಕೆ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮಕ್ಕಳ ಮೇಳದ ನಿರ್ದೇಶಕ ಎಚ್. ಸುಜಯೀಂದ್ರ ಹಂದೆ ಪ್ರಕಟಿಸಿದರು.