ಕಾಪು: ಸಾಗರ ವಿದ್ಯಾಮಂದಿರದಲ್ಲಿ ಯಕ್ಷಗಾನ ತರಬೇತಿಗೆ ಚಾಲನೆ
Jul 28 2024, 02:08 AM ISTಪಡುಬಿದ್ರಿಯ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ತರಗತಿಯನ್ನು ಉದ್ಘಾಟಿಸಲಾಯಿತು. ಹಿರಿಯ ಯಕ್ಷಗಾನ ಕಲಾವಿದ, ಯಕ್ಷಗಾನ ಕಲಾರಂಗ ಪ್ರಶಸ್ತಿ ಪುರಸ್ಕೃತ ರತ್ನಾಕರ್ ಆಚಾರ್ಯ, ಈ ತರಗತಿಯನ್ನು ಉದ್ಘಾಟಿಸಿದರು.