ಕುಟುಂಬದವರೊಂದಿಗೆ ಮನೆದೇವರಿಗೆ ಪೂಜೆ ಸಲ್ಲಿಸಿದ ಬಿ.ಎಸ್.ಯಡಿಯೂರಪ್ಪ
Feb 28 2025, 12:47 AM ISTಬಿಜೆಪಿ ರಾಜ್ಯಧ್ಯಕ್ಷ ಬಿ. ವೈ. ವಿಜಯೇಂದ್ರ ಮತ್ತು ಸಂಸದ ಬಿ. ವೈ. ರಾಘವೇಂದ್ರ ಅವರ ಜೊತೆಯಲ್ಲಿ ಬಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಿದ್ಧಲಿಂಗೇಶ್ವರನ ದೇವಾಲಯದಲ್ಲಿ ರುದ್ರಾಭಿಷೇಕ, ಸಂಕಲ್ಪ, ಮಹಾ ಮಂಗಳಾರತಿ, ಅಷ್ಟೋತ್ತರ ಸೇವೆಗಳನ್ನು ಸಲ್ಲಿಸಿದರು,