ಇವತ್ತು ಎಲೆಕ್ಷನ್ ನಡೆದ್ರೂ 135ಕ್ಕಿಂತ ಹೆಚ್ಚು ಸೀಟು ಗೆಲ್ತೀವಿ: ಯಡಿಯೂರಪ್ಪ ಹೇಳಿಕೆ
Nov 30 2023, 01:15 AM ISTಈಗ ಚುನಾವಣೆ ನಡೆದರೂ ಸ್ಪಷ್ಟ ಬಹುಮತ ಬರೋದು ನಿಶ್ಚಿತ. ವಿಧಾನಸಭೆ ಚುನಾವಣೆಯಲ್ಲನ್ನಮಗೆ ಹಿನ್ನಡೆಯಾಗಿದೆ. ಆಗಿರುವ ತಪ್ಪನ್ನು ಸರಿಪಡಿಸಿಕೊಂಡು ಮುಂದೆ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷವನ್ನು ಬಲಪಡಿಸಿ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲಬೇಕು ಎಂದು ಸಂಕಲ್ಪ ಮಾಡಬೇಕಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.