ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತದೆ- ಯಡಿಯೂರಪ್ಪ
Nov 11 2024, 12:59 AM ISTಹಣ ಬಲ, ಅಧಿಕಾರದ ಬಲ, ಜಾತಿಯ ವಿಷ ಬೀಜ ಬಿತ್ತಿ ಒಂದು ಕಾಲದಲ್ಲಿ ಚುನಾವಣೆ ಗೆಲ್ಲುತ್ತಿದ್ದರು. ಈಗ ಕಾಲ ಬದಲಾಗಿದೆ. ಇದು ಮೋದಿ ಕಾಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ ಮೂರು ಕ್ಷೇತ್ರಗಳಲ್ಲೂ ಗೆಲ್ಲುತ್ತದೆ. ಸಿದ್ದರಾಮಯ್ಯ ನೀವು ಯಾವ ಕ್ಷೇತ್ರ ಗೆಲ್ಲುತ್ತೀರಿ ಹೇಳಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸವಾಲು ಹಾಕಿದರು.