ಗಾಯತ್ರಿ ಸಿದ್ದೇಶ್ವರ್ ಜನ್ಮದಿನ: ಬಿ.ಎಸ್. ಯಡಿಯೂರಪ್ಪ ಭಾಗಿ
Apr 17 2024, 01:23 AM ISTಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರು ಜನ್ಮ ದಿನವನ್ನು ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್ ಸಮ್ಮುಖ ಕೇಕ್ ಕತ್ತರಿಸಿ, ಎಲ್ಲರಿಗೂ ಸಿಹಿ ತಿನ್ನಿಸುವ ಮೂಲಕ ಆಚರಿಸಿಕೊಂಡರು.