ಜನಪರ, ರೈತಪರ ನಾಯಕ ಬಿ.ಎಸ್. ಯಡಿಯೂರಪ್ಪ: ಅರವಿಂದ್
Feb 28 2024, 02:32 AM IST೨೦೦೮ರಲ್ಲಿ ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯದ ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಾರವನ್ನು ಕೈಗೊಂಡು, ಬಿಜೆಪಿ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಅಳಿಲು ಸೇವೆಯನ್ನು ಸಲ್ಲಿಸುವ ಮೂಲಕ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ, ಪಕ್ಷದ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳು ಸಂತೋಷಪಡುವ ವರ್ಷಗಳನ್ನು ಸೃಷ್ಟಿಸಿದ್ದಾರೆ.