• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಏಳಿಗೆಗೆ ಶ್ರಮಿಸಿದ ಏಕೈಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ-ಅನಿಲ ಅಬ್ಬಿಗೇರಿ

Feb 28 2024, 02:33 AM IST
ಗದಗ ಪಂ. ಪುಟ್ಟರಾಜ ಕವಿ ಗವಾಯಿಗಳವರ ಮಠದಲ್ಲಿ ಜಿಲ್ಲಾ ಬಿಜೆಪಿ ಹಾಗೂ ನಗರ ಮಂಡಲ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ೮೧ನೇ ಜನ್ಮ ದಿನವನ್ನು ಪಂ.ಪುಟ್ಟರಾಜ ಕವಿಗವಾಯಿಗಳ ಗದ್ದುಗೆಗಳಿಗೆ ಅಭಿಷೇಕ, ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಕ್ಕಳಿಗೆ ಸಿಹಿ ಹಂಚಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಹುಟ್ಟುಹಬ್ಬ ಅಂಗವಾಗಿ ಶಿಕಾರಿಪುರ ದೇಗುಲಗಳಲ್ಲಿ ಯಡಿಯೂರಪ್ಪ ವಿಶೇಷ ಪೂಜೆ

Feb 28 2024, 02:33 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಹುಟ್ಟುಹಬ್ಬವನ್ನು ಕಾರ್ಯಕರ್ತರು, ಅಭಿಮಾನಿಗಳ ಸಮ್ಮುಖದಲ್ಲಿ ಸರಳವಾಗಿ ಆಚರಿಸಿಕೊಂಡರು.

ಯಡಿಯೂರಪ್ಪ ನಾಡು ಕಂಡ ಶ್ರೇಷ್ಠ ರಾಜಕಾರಣಿ: ವಿಪ ಸದಸ್ಯ ರುದ್ರೇಗೌಡ

Feb 28 2024, 02:33 AM IST

ಬಿ.ಎಸ್. ಯಡಿಯೂರಪ್ಪ ಅವರು ನಾಡು ಕಂಡ ಶ್ರೇಷ್ಠ ರಾಜಕಾರಣಿಗಳಲ್ಲಿ ಓರ್ವರಾಗಿದ್ದು, ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವಲ್ಲಿ ವಹಿಸಿದ ಪಾತ್ರ ಮಹತ್ತರವಾಗಿದೆ ಎಂದು ವಿಧಾನ ಪರಿಷತ್ತು ಶಾಸಕ ಎಸ್. ರುದ್ರೇಗೌಡ ಹೇಳಿದರು.

ಜನಪರ, ರೈತಪರ ನಾಯಕ ಬಿ.ಎಸ್‌. ಯಡಿಯೂರಪ್ಪ: ಅರವಿಂದ್‌

Feb 28 2024, 02:32 AM IST
೨೦೦೮ರಲ್ಲಿ ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯದ ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಾರವನ್ನು ಕೈಗೊಂಡು, ಬಿಜೆಪಿ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಅಳಿಲು ಸೇವೆಯನ್ನು ಸಲ್ಲಿಸುವ ಮೂಲಕ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ, ಪಕ್ಷದ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳು ಸಂತೋಷಪಡುವ ವರ್ಷಗಳನ್ನು ಸೃಷ್ಟಿಸಿದ್ದಾರೆ.

ಯಡಿಯೂರಪ್ಪ ಅವರು ಜನ್ಮಶತಮಾನೋತ್ಸವ ಆಚರಿಸುವಂತಾಗಲಿ

Feb 28 2024, 02:30 AM IST

ದೇವಸ್ಥಾನ, ಮಠಗಳಿಗೆ ಅನುದಾನ ಕೊಡಲು ಸಾಧ್ಯ ಎಂಬುದನ್ನು ರಾಜ್ಯಕ್ಕೆ ತೋರಿಸಿಕೊಟ್ಟ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 80 ವರ್ಷ ಪೂರೈಸಿ, ೮೧ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. 

ಧಾರ್ಮಿಕ ದತ್ತಿ ಕಾಯ್ದೆಗೆ ತಿದ್ದುಪಡಿ ತಂದಿದ್ದೇ ಯಡಿಯೂರಪ್ಪ: ಸಚಿವ ರಾಮಲಿಂಗರೆಡ್ಡಿ

Feb 25 2024, 01:47 AM IST
ಧಾರ್ಮಿಕ ದತ್ತಿ ಕಾಯ್ದೆ ತಿದ್ದುಪಡಿ ಮಾಡಿದವರೇ ಬಿಜೆಪಿಯವರು. ಈ ಕಾಯ್ದೆ ಜಾರಿಗೆ ತಂದಿದ್ದೇ ವಿಜಯೇಂದ್ರ ಅವರ ಅಪ್ಪ, ಯಡಿಯೂರಪ್ಪ ಅವರೇ 2011ರಲ್ಲಿ ಈ ಕಾಯ್ದೆ ತಂದಿದ್ದು ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಭಾರತ ವಿಶ್ವಗುರು ಆಗುವತ್ತ ದಿಟ್ಟಹೆಜ್ಜೆ: ಯಡಿಯೂರಪ್ಪ

Feb 11 2024, 01:53 AM IST
ಹಾವಾಡಿಗರ ದೇಶವಾಗಿದ್ದ ಭಾರತ ಈಗ ವಿಶ್ವಗುರು ಆಗುವತ್ತ ದಿಟ್ಟ ಹೆಜ್ಜೆ ಇಟ್ಟಿದೆ‌. ವಿಶಿಷ್ಟ ಸಂಸ್ಕೃತಿ ಮತ್ತು ಪರಂಪರೆಯನ್ನು ಹೊಂದಿದ ಬಂಟರ ಸಮಾಜ ದೇಶಕ್ಕೆ ನೀಡಿದ ಕೊಡುಗೆ ಅರ್ಥಪೂರ್ಣವಾಗಿದೆ. ಬಂಟರು ಎಂದರೆ ಧೈರ್ಯಶಾಲಿಗಳು ಎಂದರ್ಥ. ಬಂಟ ಸಮುದಾಯದ ಸಾಧಕರ ಪಟ್ಟಿ ದೊಡ್ಡದಿದೆ. ಎಲ್ಲ ಕ್ಷೇತ್ರದಲ್ಲೂ ಬಂಟ ಜನಾಂಗದ ಬಹಳಷ್ಟು ಸಾಧಕರನ್ನು ನೋಡಲು ಸಾಧ್ಯವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದಲ್ಲಿ ಹೇಳಿದರು.

ಜನರೇ ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯುತ್ತಾರೆ: ಮಾಜಿ ಸಿಎಂ ಯಡಿಯೂರಪ್ಪ

Feb 09 2024, 01:46 AM IST
ಕೇಂದ್ರ ಸಮರ್ಪಕ ಅನುದಾನ ನೀಡಿಲ್ಲವೆಂದು ಸುಳ್ಳು ಹೇಳಿಕೊಂಡು ದೆಹಲಿ ಜಂತರ್ ಮಂತರ್ ಮುಂದೆ ಹೋದ ಸಿದ್ದರಾಮಯ್ಯ ಸರ್ಕಾರ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಕಳೆಯುತ್ತಿದ್ದಾರೆ. ಕೇಂದ್ರದಿಂದ ಬರ ಪರಿಹಾರ ಬಂದೇ ಇಲ್ಲವೆಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಕೇಂದ್ರ ಸರ್ಕಾರ ವಿಪತ್ತು ನಿರ್ವಹಣೆಯಡಿ 6 ಸಾವಿರ ಕೋಟಿ ರು. ಅನುದಾನ ನೀಡಿದೆ. ಕಾಂಗ್ರೆಸ್ಸಿಗರು ದೆಹಲಿಗೆ ಹೋಗಿ, ರಾಜ್ಯದ ಮಾನ ಕಳೆಯುವ ಕೆಲಸ ಮಾಡಿದ್ದಾರೆ.

ರುದ್ರೇಗೌಡರ ಆದರ್ಶಗಳು ಯುವಜನಕ್ಕೆ ದಾರಿದೀಪ: ಯಡಿಯೂರಪ್ಪ

Jan 28 2024, 01:19 AM IST
ಹಿರಿಯ ಮುತ್ಸದ್ದಿ, ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ 75ನೇ ವರ್ಷಕ್ಕೆ ಕಾಲಿಟ್ಟಿರುವ ನೆನಪಿಗೆ ಶಿವಮೊಗ್ಗ ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್‌ ಹಾಲ್‌ನಲ್ಲಿ ಶನಿವಾರ ‘ಅಮೃತಮಯಿ’ ಶೀರ್ಷಿಕೆಯಡಿ ಅಭಿನಂದನಾ ಕಾರ್ಯಕ್ರಮ ನೆರವೇರಿತು.

ಮಕರ ಸಂಕ್ರಾಂತಿ: ಶಿಕಾರಿಪುರದಲ್ಲಿ ಎಳ್ಳು-ಬೆಲ್ಲ ಹಂಚಿದ ಯಡಿಯೂರಪ್ಪ

Jan 16 2024, 01:46 AM IST
ಮಕರ ಸಂಕ್ರಮಣ ಹಿನ್ನಲೆ ಸ್ವಕ್ಷೇತ್ರ ಶಿಕಾರಿಪುರಕ್ಕೆ ಧಾವಿಸಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಕ್ಷದ ಕಚೇರಿಯಲ್ಲಿ ಸ್ಥಳೀಯ ಹಾಗೂ ಪರಸ್ಥಳದ ನೂರಾರು ಕಾರ್ಯಕರ್ತರನ್ನು ಭೇಟಿಯಾದರು. ಸಂಜೆ ವೇಳೆಯಲ್ಲಿ ಆತ್ಮೀಯ, ಹಳೆಯ ಕಾರ್ಯಕರ್ತ ಹಾಗೂ ಆರೆಸ್ಸೆಸ್‌ ಹಿರಿಯ ಸ್ವಯಂಸೇವಕ ಹಾಗೂ ಕನ್ನಡಪ್ರಭ ವರದಿಗಾರರೂ ಆಗಿರುವ ಅಂಗಡಿ ರಾಮಣ್ಣ ಅವರನ್ನು ಭೇಟಿಯಾಗಿದರು. ಎಳ್ಳುಬೆಲ್ಲ ಹಂಚಿದ ಅವರು, ಅಭಿಮಾನಿಗಳ ಜತೆ ಫೋಟೋಗಳನ್ನು ತೆಗೆಸಿಕೊಂಡರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved