• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸನಗೌಡ ಪಾಟೀಲ್ ಯತ್ನಾಳ್ ಹಿಂದುಗಳ ಹುಲಿಯಲ್ಲ, ಇಲಿ. ನಿಮ್ಮ ಆಟ ಇನ್ನು ನಡೆಯೋದಿಲ್ಲ : ರೇಣುಕಾಚಾರ್ಯ

Dec 01 2024, 01:30 AM IST

ಬಸನಗೌಡ ಪಾಟೀಲ್ ಯತ್ನಾಳ್ ಹಿಂದುಗಳ ಹುಲಿಯಲ್ಲ, ಇಲಿ. ನಿಮ್ಮ ಆಟ ಇನ್ನು ಹೆಚ್ಚು ದಿನ‌ ನಡೆಯೋದಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದರು.

ಬಿಜೆಪಿಯಲ್ಲಿ ಬಣ ಜಗಳ ತಾರಕಕ್ಕೇ : ಯತ್ನಾಳ್ ವಿರುದ್ಧ ವಿಜಯೇಂದ್ರ ಟೀಂನಿಂದ ದೇಗುಲಯಾತ್ರೆ

Nov 30 2024, 07:41 AM IST

ಬಿಜೆಪಿಯಲ್ಲಿ ಬಣ ಜಗಳ ತಾರಕಕ್ಕೇರಿದ್ದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಂಗೆ ಟಾಂಗ್ ಕೊಡಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಂಡ ದೇಗುಲ ಯಾತ್ರೆ ಆರಂಭಿಸಿದೆ.

ನಮ್ಮ ಇಡೀ ಗುಂಪು ಕರೆದರೆ ಮಾತ್ರ ದೆಹಲಿಗೆ ಹೋಗುವೆ ಎಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ

Nov 30 2024, 12:46 AM IST
ಯಾರೇ ರಾಜ್ಯಕ್ಕೆ ಭೇಟಿ ನೀಡಿದರು ನಾನು ಯಾರಿಗೂ ಭೇಟಿಯಾಗಲ್ಲ ಎಂದು ಖಡಕ್‌ ಸಂದೇಶ ನೀಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ

ಸುಮ್ಮನೆ ಇರದಿದ್ದರೆ ಡಿವಿ ಸದಾನಂದಗೌಡರು ಬಣ್ಣ ಬಯಲು ಮಾಡುವೆ : ಬಸನಗೌಡ ಪಾಟೀಲ ಯತ್ನಾಳ

Nov 29 2024, 09:29 AM IST

‘ದೆಹಲಿಯಿಂದ ಹೈಕಮಾಂಡ್‌ನವರು ಬುಧವಾರ ನನಗೆ ಕರೆ ಮಾಡಿ, ತಕ್ಷಣ ಹೊರಟು ಬನ್ನಿ ಎಂದಿದ್ದರು. ಆದರೆ, ನಾನು ಒಬ್ಬನೇ ಬರೋದಿಲ್ಲ, ನನ್ನ ಟೀಮ್‌ ಸಹಿತ ಬರುವೆ ಎಂದು ಉತ್ತರಿಸಿದ್ದೇನೆ’ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.

ಪದೇ ಪದೇ ಭಿನ್ನ ಧೋರಣೆ : ಯತ್ನಾಳ್ ವಿರುದ್ಧ ಹೈಕಮಾಂಡ್‌ಗೆ ಬಿಎಸ್‌ವೈ ಅಭಿಮಾನಿಗಳಿಂದ ಪತ್ರ

Nov 29 2024, 01:03 AM IST
ಯತ್ನಾಳ್‌ರವರ ನಡವಳಿಕೆಗೆ ವರಿಷ್ಠರು ಕಡಿವಾಣ ಹಾಕದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಪಕ್ಷದ ವರಿಷ್ಠರೇ ಹೊಣೆಯಾಗಬೇಕಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಸಿದ್ದಾರೆ.

ಉಪ ಚುನಾವಣೆ ಸೋಲಿಗೆ ಯತ್ನಾಳ್ ಹರಕು ಬಾಯಿ ಕಾರಣ

Nov 25 2024, 01:02 AM IST
ದಾವಣಗೆರೆ: ವಿಧಾನಸಭೆ 2023ರ ಸಾರ್ವತ್ರಿಕ ಚುನಾವಣೆ, ಈಗಿನ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಬಸವನಗೌಡ ಪಾಟೀಲ ಯತ್ನಾಳ್‌ನ ಹರಕು ಬಾಯಿಯೇ ಕಾರಣ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ಹೊರ ಹಾಕಿದ್ದಾರೆ.

ಕಾಂಗ್ರೆಸ್ಸಿಗರು ಡಾ.ಅಂಬೇಡ್ಕರ್‌ ಪುಸ್ತಕವನ್ನೇ ಓದಿಲ್ಲ: ಯತ್ನಾಳ

Nov 15 2024, 12:36 AM IST
ಅಜ್ಜಂಪೀರ್‌ ಖಾದ್ರಿ ಒಬ್ಬ ನಾಲಾಯಕ್. ಡಾ.ಅಂಬೇಡ್ಕರ್‌ ಬಗ್ಗೆ ಅಧ್ಯಯನ ಮಾಡದೇ ಮಾತನಾಡುತ್ತಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಧರ್ಮ ರಕ್ಷಣೆಗೆ ಮಠಬಿಟ್ಟು ಹೊರಬನ್ನಿ: ಶಾಸಕ ಬಸನಗೌಡ ಯತ್ನಾಳ

Nov 14 2024, 12:46 AM IST
ಇಂದು ಮಠಾಧೀಶರನ್ನು ಹೆದರಿಸುತ್ತಿದ್ದಾರೆ. ಇಂದು ಮಾತನಾಡದಿದ್ದರೆ ಮುಂದೆಂದೂ ಮಾತನಾಡದ ಸ್ಥಿತಿ ಬರುತ್ತದೆ. ಈಗಲೇ ಗಟ್ಟಿಯಾಗಿ ಮಾತನಾಡಿ.

ಶಾಸಕ ಯತ್ನಾಳ ಮೇಲೆ ಮಾನಹಾನಿ ಕೇಸ್

Nov 12 2024, 12:46 AM IST
ವಕ್ಫ್‌ ವಿರುದ್ಧದ ಹೋರಾಟದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾನು (ಇಬ್ರಾಹಿಂ) ವಕ್ಫ್‌ ಆಸ್ತಿ ತಿಂದಿದ್ದೇನೆ ಎಂದು ಆರೋಪಿಸಿದ್ದು, ನಾನು ಅವರ ಮೇಲೆ ₹5 ಕೋಟಿ ಮಾನನಷ್ಟ ಮೊಕದ್ದಮೆ ಹಾಕಿದ್ದೇನೆ ಎಂದು ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದರು.

ವಕ್ಫ್ ಬಾಧಿತ ರೈತರಿಗೆ ನ್ಯಾಯ ಸಿಗೋವರೆಗೂ ಹೋರಾಟ: ಶಾಸಕ ಬಸನಗೌಡ ಯತ್ನಾಳ

Nov 11 2024, 11:53 PM IST
ಮಾಲ್ಕಿ ಹೊಂದಿದ್ದ ರೈತರ ಜಮೀನುಗಳು, ಮಠ-ಮಾನ್ಯಗಳ ಜಾಗಗಳು ತಕ್ಷಣ ಮೊದಲಿನಂತೆ ಅವರ ಹೆಸರಿಗೆ ಬದಲಾಗಬೇಕು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 19
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved