ಕಾಂಗ್ರೆಸ್ಸಿಗೆ ಹೋಗ್ತಾರಾ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ : ಮುಂದಿನ ನಡೆ ಬಗ್ಗೆ ಸ್ಪಷ್ಟನೆ
Apr 01 2025, 12:50 AM ISTನಾನೆಂದು ಕಾಂಗ್ರೆಸ್ಸಿಗೆ ಹೋಗುವುದಿಲ್ಲ. ಆದರೆ, ಇದನ್ನು ಸೋಷಿಯಲ್ ಮೀಡಿಯಾ ಮೂಲಕ ಯಡಿಯೂರಪ್ಪ, ಅವರ ಮಗ ವಿಜಯೇಂದ್ರ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಇದನ್ನು ಯಾರೂ ನಂಬಬೇಡಿ