ನಮ್ಮ ತಂಡ ದೆಹಲಿಗೆ ಹೋಗುತ್ತೇವೆ. ಯಡಿಯೂರಪ್ಪ ಹಾಗೂ ಅವನ ಮಗನ ಕರ್ಮಕಾಂಡಗಳ ಬಗ್ಗೆ ಹೈಕಮಾಂಡ್ ಮುಂದೆ ಹೇಳಲು ಹೊರಟಿದ್ದೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.
ವಿಜಯಪುರ ನಗರದಲ್ಲಿ ಇತ್ತೀಚೆಗೆ ನಿತ್ಯ ಮನೆಗಳ್ಳತನ, ಸುಲಿಗೆ ಪ್ರಕರಣಗಳು ಮೀತಿ ಮೀರಿದ್ದು, ಇದರಿಂದ ಜನರು ಆತಂಕದಲ್ಲಿ ಜೀವನ ಸಾಗಿಸುವ ಸ್ಥಿತಿ ಬಂದಿದೆ. ಅದು ಹೋಗಲಾಡಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದರು.
ಬಸವನಗೌಡ ಪಾಟೀಲ್ ಯತ್ನಾಳ್, ಒಳ್ಳೆಯ ವ್ಯಕ್ತಿ ರಮೇಶ ಜಾರಕಿಹೊಳಿಗೂ ಹಾಳು ಮಾಡುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಬಗ್ಗೆ ಈ ಇಬ್ಬರಿಗೂ ಮಾತನಾಡುವ ನೈತಿಕತೆಯೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತೆ ದಾವಣಗೆರೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ನ 60 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಾಲಿಶ. 60 ಮಂದಿಯಲ್ಲ ಆರು ಮಂದಿ ಕೂಡ ಸೇರುವುದಿಲ್ಲ. ಬಿಜೆಪಿ, ಜೆಡಿಎಸ್ ಶಾಸಕರೇ 25 ಮಂದಿ ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ ನಾವು ರೆಡಿ. ನಮ್ಮ ಗುಂಪಿನ ಪರ ಒಬ್ಬರನ್ನು ಅಭ್ಯರ್ಥಿ ಮಾಡಲು ಈಗಾಗಲೇ ನಿರ್ಣಯ ಮಾಡಿದ್ದೇವೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು
ಯತ್ನಾಳ ಅವರು, ಹಿಂದೆ ರಾಜರ ಆಸ್ಥಾನದಲ್ಲಿ ಹೊಗಳುಭಟರನ್ನು ಇಟ್ಟುಕೊಂಡಂತೆ, ನೀವು ಸಾಹಿತಿಗಳನ್ನು ಇಟ್ಟಕೊಂಡಿದ್ದೀರಿ ಎಂದು ಎರಡೆರಡು ಬಾರಿ ಹೇಳಿದರು.