ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೆಂಗಳೂರು : ವಕ್ಫ್ ಹೋರಾಟಕ್ಕೆ ಮತ್ತೆ ಬಿಜೆಪಿಯ ಭಿನ್ನ ಮತೀಯ ಯತ್ನಾಳ ಟೀಂ ರೆಡಿ
Dec 27 2024, 02:17 AM IST
ಬೆಂಗಳೂರಿನಲ್ಲಿ ಗುರುವಾರ ಸಭೆ ನಡೆಸಿದ ಬಿಜೆಪಿಯ ಭಿನ್ನ ಮತೀಯರು ಮತ್ತೆ ವಕ್ಫ್ ವಿರುದ್ಧ್ ಹೋರಾಟ ಮಾಡಲು ಮುಂದಾಗಿದ್ದಾರೆ.
ಬೆಳಗಾವಿ, ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಿ : ಬಸನಗೌಡ ಪಾಟೀಲ ಯತ್ನಾಳ
Dec 19 2024, 01:30 AM IST
ಬೆಂಗಳೂರು ನಗರಕ್ಕೆ ಈಗಾಗಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವಾಗ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯಾಕೆ ಮಾಡುತ್ತಿದ್ದೀರಿ? ಯಾರ ಪ್ರೇರಣೆಯಿಂದ ಮಾಡಲು ಹೊರಟಿದ್ದೀರಿ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದರು.
ಯತ್ನಾಳ್ ವಿರುದ್ಧ ಬಸವದಳ ಆಕ್ರೋಶ
Dec 18 2024, 12:45 AM IST
ಚಿತ್ರದುರ್ಗ: ಮಹಾ ಮಾನವತಾ ವಾದಿ ಬಸವಣ್ಣನ ಲಿಂಗೈಕ್ಯಕ್ಕೆ ಸಂಬಂಧಿಸಿದಂತೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಅವಹೇಳನದ ಮಾತುಗಳನ್ನು ಆಡಿದ್ದಾರೆಂದು ಆರೋಪಿಸಿ ರಾಷ್ಟ್ರೀಯ ಬಸವದಳದ ಜಿಲ್ಲಾ ಘಟಕದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕಿತ್ತಾಟ ಬಿಟ್ಟು ಬಿಜೆಪಿ ಸಂಘಟನೆಗೆ ಮುಂದಾಗಿ : ಯತ್ನಾಳ್, ಮಾಜಿ ಸಚಿವ ರೇಣುಕಾಚಾರ್ಯ ಒಂದೇ ನಾಣ್ಯದ ಎರಡು ಮುಖ
Dec 14 2024, 12:46 AM IST
ಶಾಸಕ ಯತ್ನಾಳ್, ಮಾಜಿ ಸಚಿವ ರೇಣುಕಾಚಾರ್ಯ ಒಂದೇ ನಾಣ್ಯದ ಎರಡು ಮುಖಗಳು. ಇಬ್ಬರೂ ಕಿತ್ತಾಡುವುದನ್ನು ಬಿಟ್ಟು ಪಕ್ಷ ಸಂಘಟನೆಕಡೆ ಹೆಚ್ಚಿನ ಗಮನ ನೀಡಬೇಕು. ಪರಸ್ಪರ ಕಿತ್ತಾಡುವುದನ್ನು ಬಿಟ್ಟು ಇಬ್ಬರೂ ಒಂದಾಗಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಹೋರಾಟಕ್ಕೆ ಮುಂದಾಗಲಿ
ಸವಿತಾ ಸಮಾಜದ ಬಗ್ಗೆ ಅಪಮಾನದ ಪದ ಬಳಕೆಶಾಸಕ ಬಸವನಗೌಡ ಯತ್ನಾಳ್ ವಿರುದ್ಧ ಪ್ರತಿಭಟನೆ
Dec 11 2024, 12:46 AM IST
ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸವಿತಾ ಸಮಾಜದ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಯತ್ನಾಳ ವಿರುದ್ಧ ಲಿಂಗಾಯತ ಸಂಘಟನೆಗಳ ಪ್ರತಿಭಟನೆ
Dec 08 2024, 01:19 AM IST
ವಿಶ್ವಗುರು ಬಸವಣ್ಣನವರ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ವಿವಿಧ ಲಿಂಗಾಯತ ಸಂಘಟನೆಗಳ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಯತ್ನಾಳ ಬೇಷರತ್ ಕ್ಷಮೆಗೆ ಕರವೇ ಆಗ್ರಹ
Dec 08 2024, 01:19 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಮಾನವ ಕುಲಕ್ಕೆ ಅವಮಾನ ಮಾಡಿದ್ದಾರೆ. ತಕ್ಷಣ ನಾಡಿನ ಜನತೆಗೆ ಬೇಷರತ್ ಆಗಿ ಕ್ಷಮೆ ಕೇಳಬೇಕು ಎಂದು ಕರವೇ ರಾಜ್ಯ ಉಪಾಧ್ಯಕ್ಷ ಎಂ.ಸಿ.ಮುಲ್ಲಾ ಆಗ್ರಹಿಸಿದರು.
ಕೃಷ್ಣಾ ಮೇಲ್ದಂಡೆಗಾಗಿ ಸಿಎಂ ಮನೆ ಮುಂದೆ ಧರಣಿ ಮಾಡೋಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ
Dec 08 2024, 01:16 AM IST
ಯಾವುದೇ ಕಾರಣಕ್ಕೂ ಹಿಂಜರಿಯಬಾರದು. ಸಿಎಂ ಸಿದ್ದರಾಮಯ್ಯ ಮನೆ ಎದುರು ಧರಣಿ ಮಾಡಿಯಾದರೂ ಹೋರಾಟ ಮಾಡೋಣ. ಇದಕ್ಕೆ ಯಾರೂ ಹಿಂಜರಿಯುವ ಅಗತ್ಯವಿಲ್ಲ.
ಯತ್ನಾಳ ವಿರುದ್ಧ ಬಸವತತ್ವ ಸಂಘಟನೆಗಳ ಪ್ರತಿಭಟನೆ
Dec 07 2024, 12:32 AM IST
ಬಸವಣ್ಣ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಬಸವತತ್ವ ಸಂಘಟನೆಗಳು ಶುಕ್ರವಾರ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು.
ಬಿಜೆಪಿ ಸರ್ಕಾರ ಬಂದ ಮೇಲೆ ಈ ಸರ್ಕಾರದ ನಿರ್ಣಯ ಕಿತ್ತು ಹಾಕ್ತೇವೆ: ಯತ್ನಾಳ
Dec 07 2024, 12:30 AM IST
ಸಾಬರು ಅಂದರೆ ಸಿದ್ದರಾಮಯ್ಯಗೆ ಬಹಳ ಪ್ರೀತಿ. ಹಿಂದೂಗಳ ಪೇಟ, ಕುಂಕುಮ ಅಂದರೆ ಆಗಿ ಬರಲ್ಲ. ಮುಸ್ಲಿಮರಿಗೆ ಕಾಂಟ್ರ್ಯಾಕ್ಟ್, ಶಿಕ್ಷಣದಲ್ಲಿ ರಿಸರ್ವೇಶನ್ ಕೊಡುತ್ತಾರೆ.
< previous
1
2
3
4
5
6
7
8
9
10
11
...
17
next >
More Trending News
Top Stories
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ
ಪಾಕ್ಗೆ ಕೋಲಾರ ಟೊಮೆಟೋ ರೈತರ ಶಾಕ್ !
ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ - ಮಧ್ಯಾಹ್ನ 12.30ರಿಂದ ಲಭ್ಯ
ಮಂಗಳೂರಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ