ಬಾಲಿವುಡ್ ನಟಿ ಹ್ಯೂಮಾ ಖುರೇಷಿ, ಯಶ್ ನಟನೆಯ ‘ಟಾಕ್ಸಿಕ್’ನಲ್ಲಿ ನಟಿಸುತ್ತಿರುವುದನ್ನು ಅಧಿಕೃತವಾಗಿ ತಿಳಿಸಿದ್ದಾರೆ. ‘ಅದೊಂದು ದೈತ್ಯ ಪ್ರೊಡಕ್ಷನ್. ಅಂಥಾ ಸಿನಿಮಾದಲ್ಲಿ ಯಶ್ ಅವರಂಥಾ ಸ್ಟಾರ್, ಗೀತೂ ಅವರಂಥಾ ಕ್ರಿಯೇಟಿವ್ ನಿರ್ದೇಶಕಿ ಜೊತೆಗೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದಕ್ಕೆ ಬಹಳ ಖುಷಿ
ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಕೆಲಸಗಳು ಎಲ್ಲಿಯವರೆಗೂ ಬಂದಿದೆ ಎನ್ನುವ ಕುತೂಹಲಕ್ಕೆ ಈಗ ಉತ್ತರ ಸಿಕ್ಕಿದೆ. ಚಿತ್ರಕ್ಕೆ ಅಂದುಕೊಂಡಂತೆ ಬಹುತೇಕ ಶೂಟಿಂಗ್ ಮುಗಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತಕ್ಕೆ ಬಂದಿದೆ
ಯಶ್ ನಟನೆ, ನಿರ್ಮಾಣದ ಅದ್ದೂರಿ ಬಜೆಟ್‌ನ ಪ್ಯಾನ್ ವರ್ಲ್ಡ್ ಚಿತ್ರ ‘ಟಾಕ್ಸಿಕ್’ನ ದೃಶ್ಯವೊಂದು ಲೀಕ್ ಆಗಿದೆ. ಇದರಲ್ಲಿ ಬಾಲ್ಕನಿಯಲ್ಲಿ ನೀಲಿ ಬಣ್ಣದ ಜೀನ್ಸ್‌ನಲ್ಲಿ ಷರ್ಟ್‌ಲೆಸ್ ಆಗಿ ಕಾಣಿಸಿಕೊಂಡಿರುವ ಯಶ್ ಸ್ಟೈಲಿಶ್ ಆಗಿ ಸಿಗರೇಟು ಸೇದುತ್ತಿದ್ದಾರೆ.
ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಯಾವ ಸಿನಿಮಾವನ್ನೂ ಸುಲಭಕ್ಕೆ ಮೆಚ್ಚಿಕೊಂಡು ಟ್ವೀಟ್ ಮಾಡದ ಯಶ್ ಕೂಡ ಮೆಚ್ಚಿದ್ದಾರೆ. ಅನಿಮಲ್ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಹೊಗಳಿದ್ದಾರೆ.
ಯಶ್ ನಟನೆ, ನಿರ್ಮಾಣದ ಅದ್ದೂರಿ ಬಜೆಟ್ ಚಿತ್ರ ‘ಟಾಕ್ಸಿಕ್’ನ ಮುಂಬೈ ಶೆಡ್ಯೂಲ್ ಶೂಟಿಂಗ್ ಮುಕ್ತಾಯಗೊಂಡಿದೆ.
ಸ್ಯಾಂಡಲ್‌ವುಡ್‌ನ ಮೋಸ್ಟ್ ರೊಮ್ಯಾಂಟಿಕ್ ಕಪಲ್ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಮುದ್ದಾದ ಫೋಟೋವೊಂದನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದಾರೆ.
ಸೋಷಿಯಲ್ ಮೀಡಿಯಾಗಳಲ್ಲಿ ದೇಶ ಸಂಬಂಧಿ ಯಾವುದೇ ವಿಚಾರಗಳನ್ನು ಹಂಚಿಕೊಳ್ಳುವ, ಪ್ರತಿಕ್ರಿಯೆ ನೀಡುವ ಮೊದಲು ಆ ಮಾಹಿತಿಯ ಸತ್ಯಾಸತ್ಯತೆಯನ್ನು ಪರೀಕ್ಷಿಸಿ’ ಎಂದು ಯಶ್ ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.