ಯಶ್ ಕಟೌಟ್ ಕಟ್ಟುವ ವೇಳೆ ವಿದ್ಯುತ್ ಶಾಕ್: 3 ಅಭಿಮಾನಿಗಳ ಬಲಿ
Jan 09 2024, 02:00 AM ISTಖ್ಯಾತ ಚಿತ್ರನಟ, ರಾಕಿಂಗ್ ಸ್ಟಾರ್ ಯಶ್ ಜನ್ಮದಿನ ಆಚರಣೆಗೆ ಬೃಹತ್ ಕಟೌಟ್ ನಿಲ್ಲಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಮೃತಪಟ್ಟು, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.