• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಆರಂಭವಾಗಿ ಒಂದು ವರ್ಷ ತುಂಬಿದ ಹಿನ್ನೆಲೆ : ಇಸ್ರೇಲ್‌ನಲ್ಲಿ ಹೈ ಅಲರ್ಟ್‌

Oct 07 2024, 01:33 AM IST
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಆರಂಭವಾಗಿ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಸ್ರೇಲ್‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈ ಯುದ್ಧದಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಇದೀಗ ಹಿಜ್ಬುಲ್ಲಾ ಉಗ್ರರು ಮತ್ತು ಇಸ್ರೇಲ್ ನಡುವೆ ಸಂಘರ್ಷ ಜೋರಾಗಿದೆ.

ಸದಸ್ಯತ್ವ ಆಂದೋಲನದ ಯುದ್ಧ ಭೂಮಿಯಿಂದ ಹಿಂಜರಿಯದಿರಿ

Oct 06 2024, 01:21 AM IST
ಸದಸ್ಯತ್ವ ಆಂದೋಲನದ ಯುದ್ಧ ಭೂಮಿಕೆಯಲ್ಲಿ ನಾವು ನಿಂತಿದ್ದೇವೆ. ಯಾವುದೇ ಕಾರಣದಿಂದ ಹಿಂಜರಿಯಬಾರದು. ಕೊಟ್ಟಿರುವ ಗುರಿ ತಲುಪಬೇಕೆಂದು ಬಿಜೆಪಿ ಮುಖಂಡ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.

ಇರಾನ್‌ ಮತ್ತು ಇಸ್ರೇಲ್ ನಡುವೆ ಯುದ್ಧ ಭೀತಿ ಸೃಷ್ಟಿ : ಭಾರತದ ಮಧ್ಯಸ್ಥಿಕೆಗೆ ಇರಾನ್‌ ಕರೆ

Oct 03 2024, 01:22 AM IST
ಇರಾನ್‌ ಮತ್ತು ಇಸ್ರೇಲ್ ನಡುವೆ ಯುದ್ಧ ಭೀತಿ ಸೃಷ್ಟಿಯಾಗಿರುವ ನಡುವೆಯೇ, ಬಿಕ್ಕಟ್ಟು ಕೊನೆಗಾಣಿಸುವ ಸಾಮರ್ಥ್ಯವನ್ನು ಭಾರತ ಹೊಂದಿದೆ ಎಂದು ಇರಾನ್ ಅಭಿಪ್ರಾಯಪಟ್ಟಿದೆ.

ವೈಮಾನಿಕ ದಾಳಿ ಬೆನ್ನಲ್ಲೇ ಇರಾನ್‌- ಇಸ್ರೇಲ್‌ ವಾಕ್ಸಮರ : ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮತ್ತಷ್ಟು

Oct 03 2024, 01:21 AM IST
ಪರಸ್ಪರರ ಮೇಲೆ ವೈಮಾನಿಕ ದಾಳಿ ಬೆನ್ನಲ್ಲೇ ಇಸ್ರೇಲ್‌ ಮತ್ತು ಇರಾನ್‌ ದೇಶಗಳು ಅಗತ್ಯಬಿದ್ದರೆ ಮತ್ತೆ ದಾಳಿಯ ಎಚ್ಚರಿಕೆ ನೀಡಿವೆ. ಹೀಗಾಗಿ ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮತ್ತಷ್ಟು ಹೆಚ್ಚಿದೆ.

ಹೊಸದಾಗಿ 26 ರಫೇಲ್‌ ಯುದ್ಧ ವಿಮಾನಗಳ ಖರೀದಿಗೆ ಭಾರತ ಉದ್ದೇಶ : ಕಮ್ಮಿ ದರಕ್ಕೆ ಫ್ರಾನ್ಸ್ ಒಪ್ಪಿಗೆ

Oct 01 2024, 01:32 AM IST
ಭಾರತವು 26 ಹೊಸ ರಫೇಲ್ ಯುದ್ಧವಿಮಾನಗಳನ್ನು ಖರೀದಿಸಲು ಫ್ರಾನ್ಸ್‌ನೊಂದಿಗೆ ಮಾತುಕತೆ ನಡೆಸುತ್ತಿದ್ದು, ಹಲವಾರು ಸುತ್ತಿನ ಮಾತುಕತೆಗಳ ನಂತರ ಫ್ರಾನ್ಸ್ ಬೆಲೆ ಇಳಿಸಿದೆ. ಈ ಒಪ್ಪಂದವು ವರ್ಷಾಂತ್ಯದ ವೇಳೆಗೆ ಅಂತಿಮಗೊಳ್ಳುವ ನಿರೀಕ್ಷೆಯಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಮಂತ್ರ : ಉಕ್ರೇನ್‌-ರಷ್ಯಾ ಯುದ್ಧ ನಿಲುಗಡೆಗೆ ಮಧ್ಯಸ್ಥಿಕೆ?

Sep 25 2024, 12:54 AM IST
ಉಕ್ರೇನ್‌-ರಷ್ಯಾ ಯುದ್ಧ ನಿಲ್ಲಿಸಲು ಮಧ್ಯಸ್ಥಿಕೆ ವಹಿಸುವಂತೆ ರಷ್ಯಾ ಅಧ್ಯಕ್ಷ ಪುಟಿನ್‌ ಹೇಳಿಕೆ ನೀಡಿದ ಬೆನ್ನಲ್ಲೇ, ಪ್ರಧಾನಿ ಮೋದಿ ಅವರು ಉಕ್ರೇನ್‌ ಅಧ್ಯಕ್ಷ ಜೆಲೆನ್ಸ್ಕಿ ಅವರನ್ನು ಭೇಟಿ ಮಾಡಿ ಶಾಂತಿ ಸ್ಥಾಪನೆಗೆ ನೆರವು ನೀಡುವ ಭರವಸೆ ನೀಡಿದ್ದಾರೆ.

ಒಳ ಮೀಸಲಾತಿ ಜಾರಿಮಾಡದಿದ್ದರೆ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಯುದ್ಧ

Sep 21 2024, 01:54 AM IST
ಮಸ್ಕಿಯ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ ಒಳ ಮೀಸಲಾತಿ ಜಾರಿಗಾಗಿ ಜರುಗಿದ ಸಮಾವೇಶವನ್ನು ಗಣ್ಯರು ಉದ್ಘಾಟಿಸಿದರು.

ರಷ್ಯಾ - ಉಕ್ರೇನ್‌ ಯುದ್ಧ: ಸಂಧಾನಕ್ಕೆ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಸಮ್ಮತಿ, ಷರತ್ತು ಅನ್ವಯ

Sep 06 2024, 01:09 AM IST
ರಷ್ಯಾ-ಉಕ್ರೇನ್‌ ಯುದ್ಧ ಮಾತುಕತೆಗೆ ಸಿದ್ಧ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಹೇಳಿದ್ದಾರೆ. ಭಾರತ, ಚೀನಾ ಹಾಗೂ ಬ್ರೆಜಿಲ್‌ಗಳು ಮಧ್ಯಸ್ಥಿಕೆ ವಹಿಸಬೇಕು ಎಂಬುದು ಅವರ ಷರತ್ತು.

ರಷ್ಯಾ-ಉಕ್ರೇನ್‌ ಯುದ್ಧ - ಶಾಂತಿ ಮಾತುಕತೆ ನಡೆಸಿ, ಯುದ್ಧ ನಿಲ್ಲಿಸಿ: ಭಾರತದ ಪ್ರಧಾನಿ ನರೇಂದ್ರ ಮೋದಿ

Aug 24 2024, 02:02 AM IST
ರಷ್ಯಾ-ಉಕ್ರೇನ್‌ ಯುದ್ಧದ ಆರಂಭದಿಂದ ಶಾಂತಿ ಸಂದೇಶ ಸಾರುತ್ತಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ, ಶುಕ್ರವಾರ ತಮ್ಮ ಮೊತ್ತಮೊದಲ ಉಕ್ರೇನ್‌ ಭೇಟಿಯ ವೇಳೆಯೂ ಇದೇ ಮಾತು ಪುನರುಚ್ಚರಿಸಿದ್ದಾರೆ.

ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಪೋಖ್ರಣ್‌ ಬಳಿ ಆಕಸ್ಮಿಕವಾಗಿ ಯುದ್ಧ ವಿಮಾನದಿಂದ ಬಿದ್ದ ‘ಏರ್‌ಸ್ಟೋರ್‌’

Aug 22 2024, 12:52 AM IST
ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಪೋಖ್ರಣ್‌ ಬಳಿ ಐಎಎಫ್‌ ಯುದ್ಧ ವಿಮಾನದಲ್ಲಿ ಆಕಸ್ಮಿಕವಾಗಿ ಏರ್‌ಸ್ಟೋರ್‌ ಬಿಡುಗಡೆಯಾಗಿದೆ. ಜನಸಂಚಾರವಿರದ ಪ್ರದೇಶದಲ್ಲಿ ಬಿದ್ದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved