• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮ ಯುದ್ಧ ಆರಂಭಕ್ಕೂ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿಕೆಶಿ

Mar 27 2024, 01:00 AM IST
ನಾನು ಪ್ರತಿ ಬಾರಿ ಧರ್ಮ ಯುದ್ಧದ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಶ್ರೀ ಮಂಜುನಾಥ, ಗಂಗಾಧರ ಅಜ್ಜ ನನ್ನ ಬದುಕಿನಲ್ಲಿ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ ಎಂದು ಡಿಕೆಶಿ ಹೇಳಿದರು.

ಯುದ್ಧ ನಿಲ್ಲಿಸಿ ಪುಟಿನ್‌, ಝೆಲೆನ್‌ಸ್ಕಿಗೆ ಮೋದಿ ಕರೆ

Mar 21 2024, 01:03 AM IST
ಸಾವಿರಾರು ಯೋಧರು, ನಾಗರಿಕರ ಸಾವಿಗೆ ಕಾರಣವಾದ, ಭಾರೀ ಪ್ರಮಾಣದ ಆಸ್ತಿಪಾಸ್ತಿ ಹಾನಿಗೆ ಕಾರಣವಾದ ರಷ್ಯಾ- ಉಕ್ರೇನ್‌ ಯುದ್ಧ ನಿಲ್ಲಿಸುವಂತೆ ಪ್ರಧಾನಿ ಮೋದಿ ಉಭಯ ದೇಶಗಳಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ.

ಯುದ್ಧ ಟ್ಯಾಂಕ್‌ ಗೆ 1500 ಎಚ್.ಪಿ ಎಂಜಿನ್ ಪರೀಕ್ಷಾರ್ಥ ಉದ್ಘಾಟನೆ

Mar 21 2024, 01:02 AM IST
1500 ಎಚ್.ಪಿ ಎಂಜಿನ್ ಅಭಿವೃದ್ಧಿ ಯೋಜನೆಯು ಪ್ರಧಾನಮಂತ್ರಿಯವರು ವ್ಯಕ್ತಪಡಿಸಿದಂತೆ ಆತ್ಮನಿರ್ಭರ ಭಾರತ್‌ ನ ದೃಷ್ಟಿಯನ್ನು ಸಾಕಾರಗೊಳಿಸುವತ್ತ ಮಹತ್ವದ ದಾಪುಗಾಲು ಹಾಕುತ್ತದೆ

ಈ ಚುನಾವಣೆ ಶಕ್ತಿ ಸಂಹಾರಕ, ಆರಾಧಕರ ನಡುವಿನ ಯುದ್ಧ: ಮೋದಿ

Mar 19 2024, 01:46 AM IST

ಬಿಜೆಪಿಯನ್ನು ಟೀಕಿಸುವ ಭರದಲ್ಲಿ ‘ನಮ್ಮ ಹೋರಾಟ ಶಕ್ತಿಯ (ಸರ್ಕಾರದ ಬಲಪ್ರಯೋಗ) ವಿರುದ್ಧ’ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ನೀಡಿದ ಹೇಳಿಕೆ ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ಹರಿಹಾಯ್ದಿದ್ದಾರೆ.

ಇದು ಅಸುರಿ ಶಕ್ತಿ - ದೈವಿಕ ಶಕ್ತಿ ನಡುವಿನ ಯುದ್ಧ: ಕಾಂಗ್ರೆಸ್‌

Mar 19 2024, 12:48 AM IST
ಯಾವ ಶಕ್ತಿ ದೇಶ ಆಳಲಿದೆ ಎಂದು ಜನ ನಿರ್ಧರಿಸ್ತಾರೆ ಎನ್ನುವ ಮೂಲಕ ಪ್ರಧಾನಿ ಮೋದಿ ರಾಹುಲ್‌ ಗಾಂಧಿ ಅವರ ಅಸುರಿ ಶಕ್ತಿ ಹೇಳಿಕೆಗೆ ಟಾಂಗ್‌ ನೀಡಿದ್ದಾರೆ.

ಉಕ್ರೇನ್‌- ರಷ್ಯಾ ಯುದ್ಧ ನಿಲ್ಲಿಸುವ ತಾಕತ್ತು ಇರೋರುಮಹದಾಯಿ ಸಮಸ್ಯೆ ಏಕೆ ಬಗೆಹರಿಸುತ್ತಿಲ್ಲ?: ಲಾಡ್‌

Feb 26 2024, 01:34 AM IST
ಮಹದಾಯಿ ಬಿಜೆಪಿಯವರಿಗೆ ಸಣ್ಣ ಸಮಸ್ಯೆ. ಇದನ್ನು ಏಕೆ ಬಗೆಹರಿಸಲು ಆಗುತ್ತಿಲ್ಲ. ಈ ಯೋಜನೆ ಸಾಕಾರಕ್ಕೆ ಕೇಂದ್ರ ಸರ್ಕಾರದ ಕ್ಲಿಯರೆನ್ಸ್‌ ಬೇಕು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಸಚಿವ ಲಾಡ್ ತಿಳಿಸಿದರು.

84560 ಕೋಟಿ ಮೊತ್ತದ ಯುದ್ಧ ಸಾಮಗ್ರಿ ಖರೀದಿಗೆ ಅಸ್ತು

Feb 17 2024, 01:18 AM IST
84560 ಕೋಟಿ ಮೊತ್ತದ ಯುದ್ಧ ಸಾಮಗ್ರಿ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ನೀಡಿದೆ. ಆಗಸದಲ್ಲೇ ಇಂಧನ ಭರ್ತಿ ವಿಮಾನ, ಟಾರ್ಪೆಡೋ ಸೇರಿ ಹಲವು ಸಾಧನ ಖರೀದಿ ಮಾಡಲಾಗಿದೆ.

ಉಕ್ರೇನ್‌ ಯುದ್ಧ ಕೈದಿಗಳಿದ್ದ ರಷ್ಯಾ ವಿಮಾನ ಪತನ: 74 ಮಂದಿ ಸಾವು

Jan 25 2024, 02:00 AM IST
ಕೈದಿಗಳ ಹಸ್ತಾಂತರಕ್ಕಾಗಿ ಉಕ್ರೇನ್‌ಗೆ ತೆರಳುತ್ತಿದ್ದ ರಷ್ಯಾ ವಿಮಾನ ಪತನಗೊಂಡು 74 ಮಂದಿ ಸಾವನ್ನಪ್ಪಿದ್ದಾರೆ.

ಪರೀಕ್ಷೆ ಯುದ್ಧ ಅಲ್ಲ ಹಬ್ಬದಂತೆ ಸಂಭ್ರಮಿಸಿ: ಕಲ್ಲಪ್ಪ ಚಿಂಚಲಿ

Jan 16 2024, 01:45 AM IST
ಮಹಾಲಿಂಗಪುರ: ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಿದರೆ ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಬಹುದು ಎಂದು ಬಸವಾನಂದ ಶಾಲಾ ಆಡಳಿತ ಮಂಡಳಿಯ ನಿರ್ದೇಶಕ ಕಲ್ಲಪ್ಪ ಚಿಂಚಲಿ ಹೇಳಿದರು.ಶ್ರೀ ಬಸವಾನಂದ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ತಾಯಂದಿರ ಸಭೆಯಲ್ಲಿ ಮಾತನಾಡಿದರು. ಫಲಿತಾಂಶ ಸುಧಾರಣೆಗೆ ಹಾಕಿಕೊಂಡ ಹಲವಾರು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಜೀವನದ ಅತ್ಯುನ್ನತ ಘಟ್ಟವಾದ ಎಸ್ಸಸ್ಸೆಲ್ಸಿ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಪರಿಶ್ರಮದಿಂದ ಓದಿದರೆ ಹಬ್ಬದಂತೆ ಸಂಭ್ರಮ ಪಡಬಹುದು ಎಂದು ಹೇಳಿದರು.

ಗಾಜಾ಼ ಯುದ್ಧ ನಿಲ್ಲಿಸಿ: ಇಸ್ರೇಲ್‌ಗೆ ಅಮೆರಿಕ ಕರೆ

Dec 16 2023, 02:00 AM IST
ಅಮೆರಿಕ ಅಧ್ಯಕ್ಷ ಬೈಡೆನ್‌, ‘ಇಸ್ರೇಲ್‌ ನಾಗರಿಕರ ಪ್ರಾಣ ರಕ್ಷಿಸಲು ಆದ್ಯತೆ ನೀಡುವ ಜೊತೆಗೆ ಹಮಾಸ್‌ ನಾಯಕರನ್ನು ಗುರಿಯಾಗಿಸಿ ಮಾತ್ರ ದಾಳಿ ಮಾಡಲು ಯೋಜನೆ ರೂಪಿಸಬೇಕು’ ಎಂದು ತಿಳಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved