ಭಾರತವು ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ ಆಪರೇಶನ್ ಸಿಂದೂರ ನಡೆಸಿದ ಮಾರನೇ ದಿನವಾದ ಗುರುವಾರ ಎರಡೂ ದೇಶಗಳ ನಡುವೆ ಅಧಿಕೃತವಾಗಿಯೇ ಯುದ್ಧ ಆರಂಭವಾಗಿದೆ.
ಭಾರತವು ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ ಆಪರೇಶನ್ ಸಿಂದೂರ ನಡೆಸಿದ ಮಾರನೇ ದಿನವಾದ ಗುರುವಾರ ಹಗಲು-ರಾತ್ರಿ ಎರಡೂ ದೇಶಗಳ ನಡುವೆ ಅಧಿಕೃತವಾಗಿಯೇ ಕಂಡು ಕೇಳರಿಯದ ಯುದ್ಧ ಆರಂಭವಾಗಿದೆ.
ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಬುಧವಾರ ಸಂಜೆ ‘ಆಪರೇಷನ್ ಅಭ್ಯಾಸ್’ ಅಣಕು ಯುದ್ಧ ಕವಾಯತು ನಡೆಸಲಾಯಿತು.
ಪಾಕ್ ಮೂಲದ ಸೈಬರ್ ಗುಂಪುಗಳು ಭಾರತದ ಸೇನಾ ವೆಬ್ಸೈಟ್ಗಳ ಮೇಲೆ ಸೈಬರ್ ದಾಳಿ ನಡೆಸುವುದನ್ನು ಮುಂದುವರೆಸಿವೆ.