ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಸೂಚನೆ
May 13 2025, 11:47 PM ISTಯುದ್ಧ ನಡೆದಾಗ ಜಿಲ್ಲಾಡಳಿತ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ದೇಶದಲ್ಲಿ ಯುದ್ಧದ ಸನ್ನಿವೇಶ ಇರುವುದರಿಂದ ತುರ್ತು ಪರಿಸ್ಥಿತಿಯಲ್ಲಿ ನಾಗರೀಕರ ರಕ್ಷಣೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ನಿರ್ಲಕ್ಷ ವಹಿಸದೇ ಕೆಲಸ ನಿರ್ವಹಿಸಬೇಕು. ಏನಾದರೂ ಸಮಸ್ಯೆ ಉಂಟಾದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಜತೆ ನೇರ ಸಂಪರ್ಕದಲ್ಲಿರಬೇಕು.