ಬಿಜೆಪಿಯನ್ನು ಟೀಕಿಸುವ ಭರದಲ್ಲಿ ‘ನಮ್ಮ ಹೋರಾಟ ಶಕ್ತಿಯ (ಸರ್ಕಾರದ ಬಲಪ್ರಯೋಗ) ವಿರುದ್ಧ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೀಡಿದ ಹೇಳಿಕೆ ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ಹರಿಹಾಯ್ದಿದ್ದಾರೆ.