ಇಸ್ರೇಲ್ ಯುದ್ಧ: ತಾಯ್ನಾಡಲ್ಲಿ ಯಾರು ಆತಂಕ ಪಡುವ ಅಗತ್ಯವಿಲ್ಲ: ಪ್ರದೀಪ್ ಕೊಯಿಲ
Oct 11 2023, 12:45 AM ISTಯುದ್ಧ ನಡೆಯುತ್ತಿರುವ ಇಸ್ರೇಲ್ನಲ್ಲಿ ದ.ಕ. ಜಿಲ್ಲೆಯವರು ಸಾಕಷ್ಟು ಮಂದಿ ಉದ್ಯೋಗದಲ್ಲಿದ್ದು, ಯುದ್ಧದ ನಡುವೆಯೂ ಎಲ್ಲರೂ ಇಲ್ಲಿ ಸುರಕ್ಷಿತವಾಗಿದ್ದಾರೆ. ಆದ್ದರಿಂದ ತಾಯ್ನಾಡಲ್ಲಿ ಯಾರು ಆತಂಕ ಪಡುವ ಅಗತ್ಯವಿಲ್ಲ.