ಧೂಳು ಹಿಡಿದು ನಿಂತಿದ್ದ ಯುದ್ಧ ಟ್ಯಾಂಕರ್‌ಗೆ ಸ್ಥಳ ನಿಗದಿ
Jan 09 2025, 12:45 AM ISTಶಿವಮೊಗ್ಗ: ಕಳೆದ ಒಂದು ವರ್ಷದಿಂದ ಎಂಆರ್‌ಎಸ್ ಸರ್ಕಲ್‌ನಲ್ಲಿ ಧೂಳು ಹಿಡಿಯುತ್ತ ನಿಂತಿರುವ ಯುದ್ಧ ಟ್ಯಾಂಕರ್‌ಗೆ ಕೊನೆಗೂ ಸೂಕ್ತ ಜಾಗ ದೊರಕಿಸಿಕೊಡುವಲ್ಲಿ ಸ್ಥಳೀಯ ಆಡಳಿತ ಯಶಸ್ವಿಯಾಗಿದ್ದು, ಜ.26 ಗಣರಾಜ್ಯೋತ್ಸವದಂದು ಯುದ್ಧ ವಿಜೇತ ಟ್ಯಾಂಕರ್ ಭೂಪತಿ ಜೆಡ್‌ಎಕ್ಸ್ 1878 ಜಿ.ಎಂ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಶಾಶ್ವತವಾಗಿ ಸ್ಥಾಪನೆಗೊಳ್ಳಲಿದೆ.