ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆ ಸಾಧ್ಯತೆ
ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಗುರುವಾರದಿಂದ ಮೂರ್ನಾಲ್ಕು ದಿನ 8 ರಿಂದ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಲಕ್ಷಣಗಳಿರುವುದರಿಂದ ರೆಡ್ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.
ರಾಜ್ಯದಲ್ಲಿ ಮೇ 21ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ
ರಾಜ್ಯಾದ್ಯಂತ ಬುಧವಾರದಿಂದ ಒಂದು ವಾರ ಕಾಲ ಭಾರೀ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ಡಿ.1ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ
ಮುಂದಿನ 48 ಗಂಟೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.