ಜನರ ಸಮಸ್ಯೆ ಪರಿಹರಿಸಲು ಆದ್ಯತೆ: ಯೋಗೇಶ್ವರ್
Jan 07 2025, 12:34 AM ISTಚನ್ನಪಟ್ಟಣ: ಗ್ರಾಮೀಣ ಪ್ರದೇಶದಲ್ಲಿ ಇ-ಸ್ವತ್ತು, ಚರಂಡಿ, ವಸತಿ, ರಸ್ತೆ ಸೇರಿದಂತೆ ಹತ್ತಾರು ಸಮಸ್ಯೆಗಳು ಎದ್ದುಕಾಣುತ್ತಿವೆ. ಹಂತ-ಹಂತವಾಗಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.