ಜನರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಶಿಬಿರ: ಶಾಸಕ ಯೋಗೇಶ್ವರ್
May 28 2025, 12:16 AM ISTಆರೋಗ್ಯ ಶಿಬಿರದಲ್ಲಿ ಬಿಪಿ, ಶುಗರ್, ಸಾಮಾನ್ಯ ರೋಗ ತಪಾಸಣೆ, ಹೃದಯ ರೋಗ, ಇಎನ್ಟಿ, ಸ್ತ್ರೀ ರೋಗ, ಮಕ್ಕಳ ರೋಗ ತಪಾಸಣೆ, ಶ್ವಾಸಕೋಸ ತಪಾಸಣೆ, ಮಾನಸಿಕ ರೋಗ , ಚರ್ಮ ರೋಗದ ಬಗ್ಗೆ ತಪಾಸಣೆ ನಡೆಸಲಾಯಿತು. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನ ಆರೋಗ್ಯ ಶಿಬಿರದಲ್ಲಿ ಭಾಗಿಯಾಗಿದ್ದರು.